ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಹುತೇಕ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುವ ಸಾಧ್ಯತೆ ಇದೆ ಎಂದು ಅವರು ತಿಳಿದು ಬಂದಿದೆ.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…