ನವದೆಹಲಿ: ಸಂಸತ್ ನಲ್ಲಿ ಲೋಕಸಭೆಯಲ್ಲಿ ಭದ್ರತಾ ವೈಫಲ್ಯ ಖಂಡಿಸಿ, ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಮುಗಿಬಿದ್ದಿದ್ದವು. ಇದೇ ಕಾರಣಕ್ಕಾಗಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನೂರಾರು ವಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಈ ಕ್ರಮವನ್ನು ಖಂಡಿಸಿ, ಇಂದು ದೇಶಾದ್ಯಂತ ಇಂಡಿಯಾ ಮೈತ್ರಿಕೂಟದಿಂದ ಧರಣಿ ನಡೆಸಲು ಮುಂದಾಗಿವೆ.
ಸಂಸತ್ತಿನ ಉಭಯ ಸದನಗಳ 146 ವಿಪಕ್ಷ ಸದಸ್ಯರ ಅಮಾನತು ಖಂಡಿಸಿ, ಇಂದು ದೇಶಾದ್ಯಂತ ಇಂಡಿಯಾ ಮೈತ್ರಿಕೂಟದಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ಲೋಕಸಭೆಯಲ್ಲಿನ ಭದ್ರತಾ ವೈಪಲ್ಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂಬುದಾಗಿ ಉಭಯ ಸದನಗಳ ಸದಸ್ಯರು ಗದ್ದಲವನ್ನು ಲೋಕಸಭೆ, ರಾಜ್ಯಸಭೆಗಳಲ್ಲಿ ಪ್ರತಿಭಟನೆ ನಡೆಸಿದ್ದರು.
ಇದರಿಂದಾಗಿ ಲೋಕಸಭೆಯಿಂದ 100 ಹಾಗೂ ರಾಜ್ಯಸಭೆಯಿಂದ 45 ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು.
ಕೇಂದ್ರ ಸರ್ಕಾರದ ಈ ನಿರ್ಧರವನ್ನು ಕಟುವಾಗಿ ಟೀಕಿಸಿರುವಂತ ವಿಪಕ್ಷಗಳ ಸದಸ್ಯರು, ಸರ್ಕಾರ ವಿವಾದಾತ್ಮಕ ಮಸೂದೆಗಳನ್ನು ಸೂಕ್ತ ಚರ್ಚೆ ನಡೆಸದೇ ಅಂಗೀಕಾರ ಪಡೆದುಕೊಳ್ಳಲು ವಿಪಕ್ಷ ಸದಸ್ಯರನ್ನು ಅಮಾನತು ತಂತ್ರ ರೂಪಿಸಿದೆ ಎಂದು ಕಿಡಿಕಾರಿದೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…