ಗಾಂಧಿನಗರ: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕಿರಿಯ ಗುಮಾಸ್ತ ಹುದ್ದೆ ನೇಮಕಾತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ ಎಂದು ಗುಜರಾತ್ ಪಂಚಾಯತ್ ಸೇವಾ ಆಯ್ಕೆ ಮಂಡಳಿ ಕಾರ್ಯದರ್ಶಿ ಭಾನುವಾರ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಪರೀಕ್ಷೆಯು ಇಂದು ಬೆಳಿಗ್ಗೆ ೧೧ಕ್ಕೆ ನಿಗದಿಯಾಗಿತ್ತು. ಕಿರಿಯ ಗುಮಾಸ್ತ ಹುದ್ದೆ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಪೊಲೀಸರು ಮಂಡಳಿಗೆ ಇಂದು ಬೆಳಿಗ್ಗೆ ಮಾಹಿತಿ ನೀಡಿದ್ದಾರೆ. ಪರೀಕ್ಷಾ ಕೇಂದ್ರಗಳನ್ನು ತಲುಪದಂತೆ ಎಲ್ಲ ಹುದ್ದೆ ಆಕಾಂಕ್ಷಿಗಳಿಗೆ ಮಂಡಳಿಯು ಮನವಿ ಮಾಡುತ್ತದೆ. ಪರೀಕ್ಷೆ ಬದಲಾದ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಕಾರ್ಯದರ್ಶಿ ತಿಳಿಸಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಉದ್ಯಾನಕ್ಕೆ ಮರುನಾಮಕರಣ: ಟಿಎಂಸಿ, ಸಿಪಿಐ ಟೀಕೆ
Next Article ಪಾಕಿಸ್ತಾನದಲ್ಲಿ ಪೆಟ್ರೋಲ್ ಲೀಟರ್ಗೆ 249 ರೂ!