ಶ್ರೀನಗರ: ಭಾರತ್ ಜೋಡೊ ಯಾತ್ರೆಯನ್ನು ಮುನ್ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿಯಾಗಲು ಸಮರ್ಥರಾಗಿದ್ದಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಹೊರತುಪಡಿಸಿ ತೃತೀಯ ರಂಗ ಯಶಸ್ವಿಯಾಗುವುದಿಲ್ಲ ಎಂದು ರಾವುತ್ ತಿಳಿಸಿದ್ದಾರೆ.
ಯಾತ್ರೆಯ ಮುಖ್ಯ ಉದ್ದೇಶ ದೇಶದಲ್ಲಿ ದ್ವೇಷ ಮತ್ತು ಭಾವವನ್ನು ಹೋಗಲಾಡಿಸುವುದಾಗಿಯೇ ಹೊರತು ವಿರೋಧ ಪಕ್ಷಗಳನ್ನು ತಮ್ಮ ಪಕ್ಷದ ಬ್ಯಾನರ್ ಅಡಿಯಲ್ಲಿ ಒಗ್ಗೂಡಿಸುವುದು ಅಲ್ಲ ಎಂದಿದ್ದಾರೆ. ಸೈದ್ಧಾಂತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿ, ಅವರು (ಗಾಂಧಿ) ತಮ್ಮ ನಾಯಕತ್ವದ ಗುಣಗಳನ್ನು ತೋರಿಸುತ್ತಿದ್ದಾರೆ. 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ದೊಡ್ಡ ಸವಾಲಾಗಲಿದ್ದಾರೆ ಎಂದು ಹೇಳಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಜ.24ರಂದು ಸಾರಿಗೆ ನೌಕರರ ಧರಣಿ