ರಾಷ್ಟ್ರೀಯ

ರಾಜಸ್ಥಾನ್‌ ಚುನಾವಣೆ: ಸೋತ ಸಚಿವರ ಪಟ್ಟಿ!

ರಾಜಸ್ಥಾನ : 199 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್‌ ಪಕ್ಷವನ್ನು ಸೋಲಿಸುವ ಮೂಲಕ ರಾಜಸ್ಥಾನದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿದಿದೆ.

ಸೋತ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ಕೆಲವು ಪ್ರಮುಖವಾಗಿ ಖಜುವಾಲಾದಲ್ಲಿ ಬಿಜೆಪಿಯ ವಿಶ್ವನಾಥ್ ಮೇಘವಾಲ್ ವಿರುದ್ಧ ಸಚಿವ ಗೋವಿಂದ್ ರಾಮ್ ಮೇಘವಾಲ್ ಪರಾಭವಗೊಂಡರು ಮತ್ತು ಸಪೋತ್ರದಲ್ಲಿ ಬಿಜೆಪಿಯ ಹಂಸರಾಜ್ ಮೀನಾ ವಿರುದ್ಧ ರಮೇಶ್ ಮೀನಾ ಸೋಲನುಭವಿಸಿದ್ದು, ಹಲವರು ಈ ಪಟ್ಟಿಗೆ ಸೇರಿದ್ದಾರೆ.

ಸೋತ ಪ್ರಮುಖ ಕಾಂಗ್ರೆಸ್ ಸಚಿವರ ನೋಟ:

  • ಸಪೋತ್ರದಲ್ಲಿ ರಮೇಶ್ ಚಂದ್ ಮೀನಾ 43,000 ಮತಗಳಿಂದ
  • ದೀಗ್-ಕುಮ್ಹೆರ್‌ನಲ್ಲಿ ವಿಶ್ವೇಂದ್ರ ಸಿಂಗ್ 7,000 ಮತಗಳಿಂದ
  • ಸಿವಿಲ್ ಲೈನ್ಸ್‌ನಲ್ಲಿ ಪ್ರತಾಪ್ ಸಿಂಹ ಖಚರಿಯಾ ಅವರು 28,000 ಮತಗಳಿಂದ
  • ಬನ್ಸೂರಿನಲ್ಲಿ ಶಕುಂತಲಾ ರಾವತ್ 15,000 ಮತಗಳಿಂದ
  • ಕೊಟ್‌ಪುಟ್ಲಿಯಲ್ಲಿ ರಾಜೇಂದ್ರ ಸಿಂಗ್ ಯಾದವ್ 300ಕ್ಕೂ ಹೆಚ್ಚು ಮತಗಳಿಂದ
  • ಕೋಲಾಯತ್‌ನಲ್ಲಿ ಭನ್ವರ್ ಸಿಂಗ್ ಭಾಟಿ 32,000 ಮತಗಳಿಂದ

ತೆಲಂಗಾಣದಲ್ಲಿ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಮತ್ತು ಅವರ ಮಗ ಕೆ ಟಿ ರಾಮರಾವ್‌ ಅವರು ಸಹಾ ಚುನವಾಣೆಯಲ್ಲಿ ಸೋಲು ಕಂಡಿದ್ದಾರೆ.

andolanait

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

3 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

11 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

11 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

11 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

11 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

11 hours ago