ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಸಮಾರಂಭ ನಮ್ಮ ನೆನಪಿನಲ್ಲಿ ಉಳಿಯಲಿದೆ: ಪಿಎಂ ಮೋದಿಅಯೋಧ್ಯೆಯಲ್ಲಿ ನಿನ್ನೆ(ಸೋಮವಾರ) ನಡೆದ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಸಮಾರಂಭದ ವಿಡಿಯೋ ಹಂಚಿಕೊಂಡಿರುವ ಪ್ರಧಾನಿ, ಜನವರಿ 22 ರಂದು ನಾವು ನಿನ್ನೆ ಅಯೋಧ್ಯೆಯಲ್ಲಿ ನೋಡಿದ್ದು ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ ಎಂದು ಬರೆದುಕೊಂಡಿದ್ದಾರೆ.
ಮೂರು ನಿಮಿಷಗಳ ವೀಡಿಯೊದಲ್ಲಿ, ಮಡಚಿದ ಕೆಂಪು ದುಪಟ್ಟಾದಲ್ಲಿ ಬೆಳ್ಳಿ ಛತ್ರಿ ಹಿಡಿದುಕೊಂಡು ಪ್ರಧಾನಿ ದೇವಾಲಯದ ಗರ್ಭಗುಡಿಗೆ ಕಾಲಿಡುತ್ತಿರುವುದನ್ನು ಕಾಣಬಹುದು. ನೂತನವಾಗಿ ನಿರ್ಮಿಸಲಾದ ದೇವಾಲಯದಲ್ಲಿ ಪ್ರಧಾನಿ ಮೋದಿಯವರು ಸಮಾರಂಭದಲ್ಲಿ ಪಾಲ್ಗೊಂಡು ರಾಮಲಲ್ಲಾರಿಂದ ಆಶೀರ್ವಾದ ಪಡೆಯುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…