ಉತ್ತರಪ್ರದೇಶ : ಅಯೋಧ್ಯೆಯ ರಾಮಮಂದಿರವನ್ನು ಧ್ವಂಸಗೊಳಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಮೂವರು ಯುವಕರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಿಜ್ನೋರ್ ಜಿಲ್ಲೆಯ ಇರ್ಷಾದ್, ಅಜ್ಮಲ್ ಮತ್ತು ಅಲಿ ಬಂಧಿತ ಆರೋಪಿಗಳು.
ಸಾಮಾಜಿಕ ಜಾಲತಾಣಗಳಲ್ಲಿ ಹಲವು ಫೇಕ್ ಅಕೌಂಟ್ ಗಳನ್ನು ಸೃಷ್ಟಿಸಿಕೊಂಡಿದ್ದ ಈ ಮೂವರೂ ಶ್ರೀರಾಮ ಹಾಗೂ ಹಿಂದೂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಗಳನ್ನು ಪ್ರಕಟಿಸುತಿದ್ದರು.
ಈ ಮೂಲಕ ಸಾಮರಸ್ಯಕ್ಕೆ ಧಕ್ಕೆ ತರುವುದಲ್ಲದೇ ಸಮಾಜದ ಶಾಂತಿಯನ್ನು ಕದಡಲು ಯತ್ನಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಮೂವರ ವಿರುದ್ದ ಸೈಬರ್ ಕ್ರೈಂ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…