Mysore
21
broken clouds

Social Media

ಬುಧವಾರ, 18 ಫೆಬ್ರವರಿ 2026
Light
Dark

ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನಾಗಿ ರೇವಂತ್‌ ರೆಡ್ಡಿ ಆಯ್ಕೆ

ತೆಲಂಗಾಣ: ಪಂಚರಾಜ್ಯ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತ ಪಡೆದಿದೆ. ಇದೀಗ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಮುಕ್ತಾಯವಾಗಿದ್ದು, ರೇವಂತ್‌ ರೆಡ್ಡಿಯವರನ್ನು ಶಾಸಕಾಂಗದ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ಚುನಾವಣೆಯಲ್ಲಿ ಗೆದ್ದ ಶಾಸಕರೆಲ್ಲರ ಸಹಮತದೊಂದಿಗೆ ರೇವಂತ್‌ ರೆಡ್ಡಿ ಅವರನ್ನು ಶಾಸಕಾಂಗದ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!