ಹೈದರಾಬಾದ್: ತೆಲಂಗಾಣ ರಾಜ್ಯದ ನೂತನ ಹಾಗೂ ಎರಡನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಪಂಚರಾಜ್ಯ ಚುನಾವಣೆಲ್ಲಿ ತೆಲಂಗಾಣ ರಾಜ್ಯದಲ್ಲಿ ಬಹುಮತ ಪಡೆದ ಕಾಂಗ್ರೆಸ್ ಇಂದು ಅಧಿಕಾರ ರಚೆ ಮಾಡಲು ಮುಂದಾಗಿದ್ದು. ತೆಲಂಗಾಣ 2ನೆ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸಮಾರಂಭದಲ್ಲಿ ತೆಲಂಗಾಣ ರಾಜ್ಯದ ರಾಜ್ಯಪಾಲರಾದ ತಮಿಳಸೈ ಸೌಂದರ್ಯ ರಾಜನ್ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರೊಂದಿಗೆ ನೂತನ ಸಚಿವರಾಗಿ ನಾಲಮಾಡ ಉತ್ತಮ್ ಕುಮಾರ್ ರೆಡ್ಡಿ, ಸಿ.ದಾಮೋದರ್ ರಾಜಾನರಸಿಂಹ, ಕೊಮಿಟಿರೆಡ್ಡಿ ವೆಂಕಟರೆಡ್ಡಿ, ದುದ್ದಿಲ್ಲ ಶ್ರೀಧರ್ ಬಾಬು, ಪೊಂಗುಲೇಟಿ ಶ್ರೀನಿವಾಸರೆಡ್ಡಿ, ಪೊನ್ನಂ ಪ್ರಭಾಕರ್, ಕೊಂಡಾ ಸುರೇಖಾ, ಅನುಸೂಯಾ ಸೀತಕ್ಕ, ತುಮ್ಮಲ ನಾಗೇಶ್ವರರಾವ್, ಜೂಪಲ್ಲಿ ಕೃಷ್ಣಾರಾವ್ ಪ್ರಮಾಣವಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಾರ್ನಾಟಕ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…