ಬೆಂಗಳೂರು: ನಗರದಲಿ ನಡೆಯುತ್ತಿರುವ ಭಾರತ- ಆಫ್ಘಾನಿಸ್ತಾನ ನಡುವಿನ 3ನೇ ಟಿ20 ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ.
ಇಂದು ನಡೆದ ಪಂದ್ಯದಲ್ಲಿ ಆಫ್ಘಾನಿಸ್ತಾನದ ಬೌಲರ್‌ಗಳ ಎಸೆತಕ್ಕೆ ರೋಹಿತ್ ಶರ್ಮ ರೋಚಕ ಬ್ಯಾಟಿಂಗ್ ಆಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. 65 ಎಸೆತದಲ್ಲಿ ರೋಹಿತ್ ಶತಕ ದಾಖಲಿಸಿ ಕೆಲ ದಾಖಲೆ ಬರೆದಿದ್ದಾರೆ. ಇದರ ಫಲವಾಗಿ ಭಾರತ 212 ರನ್ ಸಿಡಿಸಿದೆ.
ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ 5ನೇ ಸೆಂಚುರಿ ದಾಖಲಿಸಿದ್ದಾರೆ. ಟಿ20 ಮಾದರಿಯಲ್ಲಿ ಗರಿಷ್ಠ ಶತಕ ಸಿಡಿಸಿದ ಕ್ರಿಕೆಟಿಗ ಅನ್ನೋ ದಾಖಲೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.
ದಾಖಲೆಗಳ ಪಟ್ಟಿ:
ಟಿ20 ಕ್ರಿಕೆಟ್‌ನ ಒಂದೇ ಓವರ್‌ನಲ್ಲಿ ಗರಿಷ್ಠ ರನ್
36 ರನ್, ಯುವರಾಜ್ ಸಿಂಗ್, ಬೌಲರ್: ಸ್ಟುವರ್ಟ್ ಬ್ರಾಡ್, 2007
36 ರನ್ ಕೀರನ್ ಪೋಲಾರ್ಡ್, ಬೌಲರ್: ಅಖಿಲಾ ಧನಂಜಯ್, 2021
36 ರನ್ ರೋಹಿತ್ ಶರ್ಮಾ ಹಾಗೂ ರಿಂಕು ಸಿಂಗ್, ಬೌಲರ್: ಕರೀಮ್ ಜನತ್,2024
ಟಿ20 ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಟೀಂ ಇಂಡಿಯಾ ಸಾಧಕರು
126* ರನ್, ಶುಭಮನ್ ಗಿಲ್ vs ನ್ಯೂಜಿಲೆಂಡ್, 2023
123* ರನ್, ರುತುರಾಜ್ ಗಾಯಕ್ವಾಡ್ vs ಆಸ್ಟ್ರೇಲಿಯಾ, 2023
122* ರನ್, ವಿರಾಟ್ ಕೊಹ್ಲಿ vs ಆಫ್ಘಾನಿಸ್ತಾನ, 2022
121* ರನ್ ರೋಹಿತ್ ಶರ್ಮಾ vs ಆಫ್ಘಾನಿಸ್ತಾನ, 2024
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್ಹೌಸ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…