ರಾಷ್ಟ್ರೀಯ

IND vs AFG 3rd T20: ಅಬ್ಬರದ ಬ್ಯಾಟಿಂಗ್‌ ನಡೆಸಿ ದಾಖಲೆ ನಿರ್ಮಿಸಿದ ರೋಹಿತ್

ಬೆಂಗಳೂರು: ನಗರದಲಿ ನಡೆಯುತ್ತಿರುವ ಭಾರತ- ಆಫ್ಘಾನಿಸ್ತಾನ ನಡುವಿನ 3ನೇ ಟಿ20 ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ.

ಇಂದು ನಡೆದ ಪಂದ್ಯದಲ್ಲಿ ಆಫ್ಘಾನಿಸ್ತಾನದ ಬೌಲರ್‌ಗಳ ಎಸೆತಕ್ಕೆ ರೋಹಿತ್‌ ಶರ್ಮ ರೋಚಕ ಬ್ಯಾಟಿಂಗ್‌ ಆಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. 65 ಎಸೆತದಲ್ಲಿ ರೋಹಿತ್ ಶತಕ ದಾಖಲಿಸಿ ಕೆಲ ದಾಖಲೆ ಬರೆದಿದ್ದಾರೆ. ಇದರ ಫಲವಾಗಿ ಭಾರತ 212 ರನ್ ಸಿಡಿಸಿದೆ.

ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ 5ನೇ ಸೆಂಚುರಿ ದಾಖಲಿಸಿದ್ದಾರೆ. ಟಿ20 ಮಾದರಿಯಲ್ಲಿ ಗರಿಷ್ಠ ಶತಕ ಸಿಡಿಸಿದ ಕ್ರಿಕೆಟಿಗ ಅನ್ನೋ ದಾಖಲೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.

ದಾಖಲೆಗಳ ಪಟ್ಟಿ:
ಟಿ20 ಕ್ರಿಕೆಟ್‌ನ ಒಂದೇ ಓವರ್‌ನಲ್ಲಿ ಗರಿಷ್ಠ ರನ್
36 ರನ್, ಯುವರಾಜ್ ಸಿಂಗ್, ಬೌಲರ್: ಸ್ಟುವರ್ಟ್ ಬ್ರಾಡ್, 2007
36 ರನ್ ಕೀರನ್ ಪೋಲಾರ್ಡ್, ಬೌಲರ್: ಅಖಿಲಾ ಧನಂಜಯ್, 2021
36 ರನ್ ರೋಹಿತ್ ಶರ್ಮಾ ಹಾಗೂ ರಿಂಕು ಸಿಂಗ್, ಬೌಲರ್: ಕರೀಮ್ ಜನತ್,2024

ಟಿ20 ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಟೀಂ ಇಂಡಿಯಾ ಸಾಧಕರು
126* ರನ್, ಶುಭಮನ್ ಗಿಲ್ vs ನ್ಯೂಜಿಲೆಂಡ್, 2023
123* ರನ್, ರುತುರಾಜ್ ಗಾಯಕ್ವಾಡ್ vs ಆಸ್ಟ್ರೇಲಿಯಾ, 2023
122* ರನ್, ವಿರಾಟ್ ಕೊಹ್ಲಿ vs ಆಫ್ಘಾನಿಸ್ತಾನ, 2022
121* ರನ್ ರೋಹಿತ್ ಶರ್ಮಾ vs ಆಫ್ಘಾನಿಸ್ತಾನ, 2024

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

11 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

12 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

14 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

17 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

18 hours ago