ನವದೆಹಲಿ : ಕಳೆದ ಕೆಲವು ದಿನಗಳ ಹಿಂದೆ ಲೋಕಸಭಾ ಕಲಾಪದ ವೇಳೆ ಇಬ್ಬರು ಆರೋಪಿಗಳು ನುಗ್ಗಿ ಗಲಾಟೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಸಭಾ ಸದಸ್ಯ ಲಹರಿ ಸಿಂಗ್ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದು ಸಿದ್ದರಾಮಯ್ಯ ಅವರು ಅರ್ಬನ್ ನಕ್ಸಲರನ್ನು ಬೆಳೆಸುತ್ತಿದ್ದಾರೆ ಎಂದು ತಿಳಿಸಿದರು.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಮಗ ಲೋಕಸಭೆಯಲ್ಲಿ ಸ್ಪರ್ಧಿಸಲಿದ್ದಾರೆ. ಹೀಗಾಗಿ ಪ್ರತಾಪ್ ಸಿಂಹ ವಿರುದ್ಧ ಷಡ್ಯಂದ್ರ ಮಾಡಲಾಗಿದೆ.ಭಾರತ ಜೋಡೊ ಯಾತ್ರೆಯಲ್ಲಿ ಅರ್ಬನ್ ನಕ್ಸಲ್ಸ್ ಭಾಗಿಯಾಗಿದ್ದರು. ಈ ಕುರಿತು ರಾಹುಲ್ ಗಾಂಧಿಗೆ ಹಾಗೂ ಸಿದ್ದರಾಮಯ್ಯಗೆ ಲೆಟರ್ ಬರೆದಿದ್ದೆ.
ಸಿದ್ದರಾಮಯ್ಯ ಅರ್ಬನ್ ನಕ್ಸಲರನ್ನು ಬೆಳೆಸುತ್ತಿದ್ದಾರೆ. ಮಗನನ್ನು ಗೆಲ್ಲಿಸಲು ಷಡ್ಯಂತರ ರೂಪಿಸಲಾಗಿದೆ. ಸಂಸತ್ ಗಲಾಟೆಯಾದ ಕೆಲವೇ ನಿಮಿಷಗಳಲ್ಲಿ ಪ್ರತಿಭಟನೆ ನಡೆಸಿದ್ದು 15 ನಿಮಿಷದಲ್ಲಿ ಕಾಂಗ್ರೆಸ್ನವರು ಪ್ರತಿಭಟನೆ ಮಾಡಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಲಹರಿ ಸಿಂಗ್ ಹೇಳಿಕೆ ನೀಡಿದ್ದಾರೆ.
ಪ್ರತಾಪ್ ಸಿಂಹ ಅವರನ್ನ ಟ್ರ್ಯಾಪ್ ಮಾಡಲಾಗಿದೆ. ಈ ಘಟನೆ ಕಾಂಗ್ರೆಸ್ ಮೂರ್ಖತನದಿಂದ ಆಗಿದ್ದು ಇದಕ್ಕೆ ತನಿಖೆಗೆ ಎಲ್ಲರೂ ಕೈಜೋಡಿಸಬೇಕು ಎಲ್ಲರೂ ಸಹಕರಿಸಬೇಕು. ಪಕ್ಷವೇದ ಮರೆತು ಕಾಂಗ್ರೆಸ್ ಬಿಜೆಪಿ ಸಿರಿಯಂತೆ ಎಲ್ಲ ಪಕ್ಷಗಳು ತನಿಖೆಗೆ ಕೈಜೋಡಿಸಬೇಕು ಇದರಿಂದ ಸತ್ಯ ಸತ್ಯತೆ ಹೊರಬರಲಿದೆ ಎಂದು ತಿಳಿಸಿದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…