ನವದೆಹಲಿ: ಭಾರತ ಸರ್ವೋಚ್ಚ ನ್ಯಾಯಾಲಯ ಕಾಂಗ್ರೆಸ್ ಪಕ್ಷಕ್ಕೆ ೧ಕೋಟಿ ರೂ ಪಾವತಿಸುವಂತೆ ಆದೇಶ ನೀಡಿದೆ.
1981 ರಿಂದ 1989 ರವರೆಗೆ ಯುಪಿಎಸ್‌ಟಿಆರ್‌ಟಿಸಿ ಬಸ್‌ಗಳು ಮತ್ತು ಟ್ಯಾಕ್ಸಿಗಳನ್ನು ರಾಜಕೀಯ ಕೆಲಸಕ್ಕೆ ಬಳಸಿದ್ದಕ್ಕಾಗಿ 4 ವಾರಗಳಲ್ಲಿ 1 ಕೋಟಿ ರೂಪಾಯಿ ಪಾವತಿಸುವಂತೆ ಕಾಂಗ್ರೆಸ್‌ಗೆ ಸುಪ್ರೀಂ ಕೋರ್ಟ್ ಹೇಳಿದೆ.
ಆಗ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಕಾಂಗ್ರೆಸ್‌ನ ರಾಜಕೀಯ ರ್ಯಾಲಿಗಳು ಮತ್ತು ಇತರ ಚಟುವಟಿಕೆಗಳಿಗಾಗಿ ಯುಪಿಎಸ್‌ಆರ್‌ಟಿಸಿ ವಾಹನಗಳನ್ನು ಒದಗಿಸಿತ್ತು.
ಇದನ್ನು ಗಮನಿಸಿರುವ ನ್ಯಾಐಆಲಯ ಸರ್ಕಾರಿ ವಾಹನದ ಬಳಕೆಯನ್ನು ಖಂಡಿಸಿ ವಾಹನವನ್ನು ಬಳಕೆ ಮಾಡಿರುವ ಕಾರಣ ೧ಕೋಟಿ ರೂ. ಗಳನ್ನು ಪಾವತಿಸುವಂತೆ ಆದೇಶ ನೀಡಿದೆ.
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…