ನವದೆಹಲಿ : ಸಂಸತ್ ಭದ್ರತಾ ಲೋಪ ಖಂಡಿಸಿ ಗೃಹ ಸಚಿವರ ಹೇಳಿಕೆಗೆ ಸಂಬಂಧಿಸದಂತೆ ಪ್ರತಿಪಕ್ಷಗಳು ಹೋರಾಟ ನಡೆಸಿದ್ದರು. ಇದನ್ನು ಖಂಡಿಸಿ ವಿಪಕ್ಷಗಳ ೯೦ ಸಂಸದರನ್ನು ಅಮಾನತುಗೊಳಿಸಿದ್ದನ್ನು ಖಂಡಿಸಿ ಇಂಡಿಯಾ ಮೈತ್ರಿಕೂಟದ ಸಂಸದರು, ಸಂಸತ್ ಭವನದ ಮುಂದಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಸಂಸತ್ ಭದ್ರತಾ ವೈಫಲ್ಯ ಕುರಿತು ಸದನದ ಮುಂದೆ ಗೃಹ ಸಚಿವರ ಅಮಿತ್ ಶಾ ಹೇಳಿಕೆ ನೀಡಬೇಕೆಂದು ಒತ್ತಾಯಿಸಿ ವಿಪಕ್ಷಗಳು ಕಲಾಪಕ್ಕೆ ಅಡ್ಡಿಪಡಿಸಿದ್ದರು. ರಾಜ್ಯ ಸಭೆ ಮತ್ತು ಲೋಕಸಭೆ ವತಿಯಿಂದ ಇವರಗೆ ೧೪೧ ಜನರನ್ನು ಅಮಾನತು ಮಾಡಲಾಗಿದೆ.
ಪೋಸ್ಟರ್ ಪ್ರದರ್ಶಿಸಿ, ಅಮಿತ್ ಶಾ ವಿರುದ್ಧ ಘೋಷಣೆ ಕೂಗುವ ಮೂಲಕ ಸಂಸದರ ಅಮಾನತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ ಸಂಸತ್ ಕಲಾಪಗಳ ಅಣುಕು ಪ್ರದರ್ಶನ ನಡೆಸಲಾಯಿತು
ತಂತ್ರಜ್ಞಾನ, ಬಾಹ್ಯಾಕಾಶ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ (ಎಐ) ನಾವು ಅಗಾಧ ಸಾಧನೆ ಮಾಡಿದ್ದೇವೆ. ಹಾಗಾಗಿ ಇವತ್ತು ಜಗತ್ತು ಭಾರತದತ್ತ ತಿರುಗಿ…
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯಲ್ಲಿ ಸಮರ್ಪಕ ಮಾಹಿತಿ ಇಲ್ಲದ ಮತದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಆದರೆ ಕರುಡು…
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…