ರಾಷ್ಟ್ರೀಯ

Telangana Election Results 2023: ಯಾವ ಪಕ್ಷಕ್ಕೆ ಎಷ್ಟು ಗೆಲುವು? ಪಡೆದ ಶೇಕಡಾವಾರು ಮತವೆಷ್ಟು?

ಇಂದು ( ಡಿಸೆಂಬರ್‌ 3 ) ನಡೆದ ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಸದ್ಯ ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು ಎಲೆಕ್ಷನ್‌ ಕಮಿಷನ್‌ ಆಫ್‌ ಇಂಡಿಯಾ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶದ ನಿಖರ ಹಾಗೂ ಅಂತಿಮ ವರದಿಗಳನ್ನು ಪ್ರಕಟಿಸಿದೆ. ಈ ವರದಿಯ ಪ್ರಕಾರ ರಾಜಸ್ಥಾನದಲ್ಲಿ ಯಾವ ಪಕ್ಷ ಎಷ್ಟು ಸ್ಥಾನಗಳನ್ನು ಪಡೆದುಕೊಂಡಿದೆ ಹಾಗೂ ಎಷ್ಟು ಶೇಕಡಾವಾರು ಮತಗಳನ್ನು ಪಡೆದುಕೊಂಡಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಒಟ್ಟು ಕ್ಷೇತ್ರ – 119, ಮ್ಯಾಜಿಕ್‌ ನಂಬರ್‌ – 60

ಕಾಂಗ್ರೆಸ್‌ – 64
ಬಿಎಚ್‌ಆರ್‌ಎಸ್‌ – 39
ಬಿಜೆಪಿ – 8
ಎಐಎಂಐಎಂ – 7
ಸಿಪಿಐ – 1

ಅತಿಹೆಚ್ಚು ಮತ ಪಡೆದ ಟಾಪ್‌ 3 ಪಕ್ಷಗಳು ( ಶೇಕಡಾವಾರು )
ಬಿಜೆಪಿ – 13.90%
ಕಾಂಗ್ರೆಸ್‌ – 39.40%
ಬಿಎಚ್‌ಆರ್‌ಎಸ್‌ – 37.35%
ಎಐಎಂಐಎಂ – 2.22%
ಸಿಪಿಐ – 0.34%
ಇತರೆ – 3.84%

andolanait

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

9 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

10 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

10 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

11 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

15 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

15 hours ago