ತೆಲಂಗಾಣ: ತೆಲಂಗಾಣದಲ್ಲಿ ಈಗಾಗಲೆ ಸರಳ ಬಹುಮತ ಸಾಧಿಸಿದೆ. ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ೫ಮಂದಿ ಶಾಸಕರು ತೆಲಂಗಾಣದಲ್ಲಿ ಬೀಡುಬಿಟ್ಟಿದ್ದಾರೆ.
ಬಹುಮತದಲ್ಲಿ ಹೆಚ್ಚು ಕಮ್ಮಿಯಾದರೇ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಎಲ್ಲಾ ಸಿದ್ಧತೆಗಳನ್ನು ಡಿಕೆಶಿ ಅಂಡ್ ಟೀಮ್ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೆ ಕಾಂಗ್ರೆಸ್ ಶಾಸಕರನ್ನು ಕಾರೆದೊಯ್ಯಲು ೩ ಬಸ್ ಸಿದ್ಧವಾಗಿದೆ. ಚುನಾವಣೆ ಫಲಿತಾಂಶ ಮುಕ್ತಾಯದ ವೇಳೆಗೆ ಶಾಸಕರನ್ನು ಖಾಸಗಿ ಹೋಟೆಲ್‌ಗೆ ಕರೆದೊಯ್ಯಲು ಸಿದ್ಧರಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…