ಹೈದರಾಬಾದ್: ಜಾರಿಬಿದ್ದು ಸೊಂಟ ಫ್ಯಾಕ್ಚರ್ ಆದ ಕಾರಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ತೆಲಂಗಾಣ ಮಾಜಿ ಸಿಎಂ ಕೆ.ಚೆಂದ್ರಶೇಖರ್ ರಾವ್ ಅವರ ಆರೋಗ್ಯವನ್ನು ನೂತನ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆಸ್ಪತ್ರೆಯಲ್ಲಿ ಬೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು, ಇಲ್ಲಿನ ಯಶೋಧ ಆಸ್ಪತ್ರೆಯಲ್ಲಿ ಮೂಳೆ ಜೋಡಣೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಹಾಗೂ ಬಿಆರ್ ಎಸ್ ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರನ್ನು ಹಾಲಿ ಸಿಎಂ ರೇವಂತ್ ರೆಡ್ಡಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು, ಇಲ್ಲಿನ ಯಶೋಧ ಆಸ್ಪತ್ರೆಯಲ್ಲಿ ಮೂಳೆ ಜೋಡಣೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರು. ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ. ಚೇತರಿಸಿಕೊಳ್ಳಲು ಆರರಿಂದ ಎಂಟು ವಾರಗಳು ಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು.
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…