ರಾಷ್ಟ್ರೀಯ

ಹಿಂದೂಸ್ಥಾನ ಮತ್ತು ಮೋದಿ ಬಗ್ಗೆ ಹೇಳಿಕೆ ನೀಡಿದ್ದ ಪಾಕ್‌ ಸೇನಾಧಿಕಾರಿಗೆ ತಿರುಗೇಟು

ನವದೆಹಲಿ: ಪಾಕಿಸ್ಥಾನ ಸೇನಾಧಿಕಾರಿಯೊಬ್ಬ ಭಾರತವನ್ನು ಆಕ್ರಮಿಸಿ, ಪ್ರಧಾನಿ ಮೋದಿಯನ್ನು ಬಂಧಿಸುವುದಾಗಿ ಹೇಳಿಕೆ ನೀಡಿದ್ದಾನೆ.

ಹಿರಿಯ ಸೇನಾಧಿಕಾರಿ ಪಾಕಿಸ್ಥಾನದಲ್ಲಿ ಗುಂಪನ್ನು ಉದ್ದೇಶಿಸಿ ಮಾತನಾಡುವಾಗ ಹಿಂದುಸ್ಥಾನವನ್ನು ನಾವು ವಶ ಪಡಿಸಿಕೊಂಡು ಅಲ್ಲಿನ ಪ್ರಧಾನಿ ನರೇಂದ್ರ ಮೋದಿಯನ್ನು ಬಂಧಿಸಿತರುತ್ತೇವೆ ಎಂದಿದ್ದಾನೆ.

ಅಷ್ಟು ಮಾತ್ರವಲ್ಲದೇ ಹಿದುಸ್ಥಾನವನ್ನು ಸಂಪೂರ್ಣವಾಗಿ ಇಸ್ಲಾಮ್‌ ದೇಶವನ್ನಾಗಿಸುತ್ತೇವೆ ಎಂದು ಹೇಳಿದ್ದಾನೆ. ಇದೀಗ ಈ ವಿಡೀಯೋ ಎಲ್ಲೆಡೆ ವೈರಲ್ಲಾಗಿದ್ದು, ಪಾಕ್‌ನ ಹಿರಿಯ ಅಧಿಕಾರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಚೀಮಾರಿ ಹಾಕಲಾಗುತ್ತಿದೆ.

ಅಧಿಕಾರಿಯ ಈ ಹೆಳಿಕೆಗೆ ಭಾರತದ ಮೇಜರ್‌ ಜನರಲ್‌ ಗೌರವ್‌ ಆರ್ಯ ಪ್ರತಿಕ್ರಿಯೇ ನೀಡಿದ್ದು, ಭಾರತದ ಮೇಲೆ ಆಕ್ರಮಣ ಮಾಡುವ ಮೊದಲು ನಿನ್ನ ತೂಕ ಇಳಿಸಿಕೊ, ನಂತರ ಆಕ್ರಮಣ ಮಾಡುವ ಬಗ್ಗೆ ಮಾತನಾಡು ಎಂದು ಅಪಹಾಸ್ಯ ಮಾಡುವ ಮೂಲಕ ಉತ್ತರ ನೀಡಿದ್ದಾರೆ.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

1 hour ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago