Mysore
22
haze

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಆರ್ಟಿಕಲ್‌ 370 ರದ್ದತಿ: ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಆರ್ಟಿಕಲ್‌ 370 ರದ್ದತಿ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ.
ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್‌ ೩೭೦ ತಾತ್ಕಾಲಿಕ ವ್ಯವಸ್ಥೆಯಾಗಿತ್ತು. ಇದೀಗ ಕೇಂದ್ರ ಸರ್ಕಾರದಾ ಆರ್ಟಿಕಲ್‌ 370 ನಿರ್ಧಾರವನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ.
ಈ ಮೂಲಕ ಜಮ್ಮು-ಕಾಶ್ಮೀರದಲ್ಲಿ ಸೆಪ್ಟೆಂಬರ್‌ 30 2024ರ ಒಳಗಾಗಿ ಚುನಾವಣೆ ನಡೆಸಬೇಕು. ಯಾವುದೇ ಕಾರಣಕ್ಕು ವಿಳಂಭ ಮಾಡಬಾರದು ಎಂದು ತಿಳಿಸಿದೆ. ಲಡಾಖ್‌ನನ್ನು ಕೇಂದ್ರಾಢಳಿತವಾಗಿ ನೇಮಕ ಮಾಡಿ. ಹಾಗೇಯೇ ಜಮ್ಮ-ಕಾಶ್ಮೀರದ ಭದ್ರತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸೂಚನೆ ನೀಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!