ನವದೆಹಲಿ: ಆರ್ಟಿಕಲ್ 370 ರದ್ದತಿ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ ೩೭೦ ತಾತ್ಕಾಲಿಕ ವ್ಯವಸ್ಥೆಯಾಗಿತ್ತು. ಇದೀಗ ಕೇಂದ್ರ ಸರ್ಕಾರದಾ ಆರ್ಟಿಕಲ್ 370 ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಈ ಮೂಲಕ ಜಮ್ಮು-ಕಾಶ್ಮೀರದಲ್ಲಿ ಸೆಪ್ಟೆಂಬರ್ 30 2024ರ ಒಳಗಾಗಿ ಚುನಾವಣೆ ನಡೆಸಬೇಕು. ಯಾವುದೇ ಕಾರಣಕ್ಕು ವಿಳಂಭ ಮಾಡಬಾರದು ಎಂದು ತಿಳಿಸಿದೆ. ಲಡಾಖ್‌ನನ್ನು ಕೇಂದ್ರಾಢಳಿತವಾಗಿ ನೇಮಕ ಮಾಡಿ. ಹಾಗೇಯೇ ಜಮ್ಮ-ಕಾಶ್ಮೀರದ ಭದ್ರತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸೂಚನೆ ನೀಡಿದೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…