ಹೊಸದಿಲ್ಲಿ: ಅಂತರರಾಷ್ಟ್ರೀಯ ಯೋಗ ದಿನ ಮತ್ತು ಅಂತರರಾಷ್ಟ್ರೀಯ ರಾಗಿ ವರ್ಷದ ಎರಡೂ ಅಭಿಯಾನಗಳಲ್ಲಿ ಸಾರ್ವಜನಿಕ ಭಾಗವಹಿಸುವಿಕೆಯಿಂದ ಕ್ರಾಂತಿಯ ಹಾದಿಯಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವರ್ಷದ ಮೊದಲ ಹಾಗು ಮನ್ ಕಿ ಬಾಸ್ ಸರಣಿಯ 97ನೇ ಆವೃತ್ತಿಯಲ್ಲಿ ಮಾತನಾಡಿದ ಅವರು, ಭಾರತದ ಪ್ರಸ್ತಾಪದ ನಂತರ ವಿಶ್ವಸಂಸ್ಥೆ ಅಂತರರಾಷ್ಟ್ರೀಯ ಯೋಗ ದಿನ ಮತ್ತು ಅಂತರರಾಷ್ಟ್ರೀಯ ರಾಗಿ ವರ್ಷ ಎರಡನ್ನೂ ಆಚರಿಸಲು ನಿರ್ಧರಿಸಿದೆ. ಯೋಗ ಆರೋಗ್ಯಕ್ಕೂ ಸಂಬಂಧಿಸಿದ್ದರೆ ರಾಗಿ ಆರೋಗ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಜನರು ಹೆಚ್ಚಿನ ಪ್ರಮಾಣದಲ್ಲಿ ಸಕ್ರಿಯ ಭಾಗವಹಿಸುವಿಕೆ ಮೂಲಕ ಯೋಗ ಮತ್ತು ಫಿಟ್ನೆಸ್ ಅನ್ನು ಜೀವನದ ಒಂದು ಭಾಗವಾಗಿಸಿಕೊಂಡಂತೆ; ಅದೇ ರೀತಿ ಜನರು ರಾಗಿಯನ್ನು ದೊಡ್ಡ ಪ್ರಮಾಣದಲ್ಲಿ ಬಳಸುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಸೇತುವೆಯಿಂದ ಉರುಳಿದ ಬಸ್ ಬೆಂಕಿಗೆ ಆಹುತಿ: 40 ಮಂದಿ ಸಾವು