ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯ ನಡೆದ ನಂತರದ ದಿನದಿಂದ ರಾಮ ಭಕ್ತರಿಗೆ ರಾಮಮಂದಿರ ಪ್ರವೇಶಿಸುವ ಅವಕಾಶ ನೀಡಲಾಗಿದ್ದು, ಜನ ಸಾಗರೋಪಾದಿಯಾಗಿ ರಾಮಮಂದಿರ ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ.
ಪರಿಣಾಮವಾಗಿ ಅಯೋಧ್ಯೆಯಲ್ಲಿ ನೂಕು ನುಗ್ಗಲು ಉಂಟಾಗಿದೆ. ಮಂಗಳವಾರ ಮುಂಜಾನೆ 3 ಗಂಟೆಯಿಂದಲೇ ಚಳಿಯನ್ನು ಲೆಕ್ಕಿಸದೇ ಭಕ್ತರು ರಾಮನ ದರ್ಶನಕ್ಕಾಗಿ ಸಾಲುಗಟ್ಟಿ ನಿಂತಿದ್ದರು. ಇನ್ನು 7000 ಭದ್ರತಾ ಸಿಬ್ಬಂದಿಗಳು ಇದ್ದರೂ ಸಹ ಭಕ್ತರನ್ನು ನಿಯಂತ್ರಿಸಲು ತೀವ್ರ ಕಷ್ಟ ಉಂಟಾಗಿದ್ದು, ಉತ್ತರಪ್ರದೇಶ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ಲಕ್ನೋದಿಂದ ಅಯೋಧ್ಯೆಗೆ ಸಂಚರಿಸುವ ಬಸ್‌ಗಳನ್ನು ತಾತ್ಕಾಲಿಕವಾಗಿ ತಡೆದಿದೆ.
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…
ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…
ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…