ರಾಷ್ಟ್ರೀಯ

ರಾಜಸ್ಥಾನದಲ್ಲಿ ʼಕೈʼ ಸೋಲಲು – ಕಮಲ ಅರಳಲು ಕಾರಣಗಳಾದರೂ ಏನು?

ಕರ್ನಾಟಕ, ತಮಿಳುನಾಡು ಸೇರಿದಂತೆ ರಾಜಸ್ಥಾನದಲ್ಲಿ ಒಂದೇ ಪಕ್ಷ ಸತತ ಎರಡು ಬಾರಿ ಆಯ್ಕೆಯಾಗಿರುವ ಇತಿಹಾಸವಿಲ್ಲ. ಈ ಬಾರಿಯೂ ಆ ಪರಂಪರೆ ಹಾಗೇಯೇ ಮುಂದುವರೆದಿದೆ. ರಾಜಸ್ಥಾನದ ಮತದಾರರು ಈ ಬಾರಿ ಬದಲಾವಣೆ ಭಯಸಿದ್ದಾರೆ.

ರಾಜಸ್ಥಾನದಲ್ಲಿ ಬಿಜೆಪಿ ಪಕ್ಷವನ್ನು ಆಯ್ಕೆ ಮಾಡುವುದರ ಮೂಲಕ ಮತದಾರರ ಬದಲಾವಣೆ ಬಯಸಿದ್ದಾನೆ. ಕಾಂಗ್ರೆಸ್‌ ಪಕ್ಷವನ್ನು ತಿರಸ್ಕಾರ ಮಾಡಿರುವ ಮತದಾರರು, ಬಿಜೆಪಿ ಬಹುಮತ ನೀಡಿದ್ದಾರೆ.

ಅಷ್ಟಕ್ಕೂ ರಾಜಸ್ಥಾನದಲ್ಲಿ ಕಮಲ ಅರಳಲು ಮತ್ತು ಕಾಂಗ್ರೆಸ್‌ ಸೋಲಲು ಮುಖ್ಯವಾದ ಕಾರಣಗಳಾದರು ಏನು ಎಂದು ನೋಡುವುದಾದರೇ!
* ಸಚಿನ್ ಪೈಲಟ್ ಮತ್ತು ಅಶೋಕ್ ಗೆಹ್ಲೋಟ್ ನಡುವಿನ ರಾಜಕೀಯ ಸಂಘರ್ಷ. ಇದರಿಂದ ಜವಬ್ಧಾರಿ ಮರೆತ ನಾಯಕರು.
* ಕಾಂಗ್ರೆಸ್‌ ಪಕ್ಷದಲ್ಲಿನ ಆಂತರಿಕ ಕಲಹ.
* ಕಾಂಗ್ರೆಸ್‌ ಪಕ್ಷದ ನಾಯಕರು ಬಂಡೆದ್ದು, ಭಿನ್ನಮತ ಪ್ರದರ್ಶಿಸಿದಾಗ ಗೆಹ್ಲೋಟ್ ಸರಿಯಾಗಿ ನಿಭಾಯಿಸದ್ದು.
* ಸಿಎಂ ಅಶೋಕ್ ಗೆಹ್ಲೋಟ್‌ಗೆ ಇದ್ದ ದುರಹಂಕಾರವೂ ಕಾಂಗ್ರೆಸ್‌ ಸೋಲಿಗೆ ಮತ್ತು ಬಿಜೆಪಿಯ ಗೆಲುವಿಗೆ ಕಾರಣ ಎನ್ನಲಾಗುತ್ತಿದೆ.
* ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯವು ಗೆಹ್ಲೋಟ್‌ರ ಕಾಂಗ್ರೆಸ್‌ ಸರ್ಕಾರದ ಮೇಲೆ ಪರಿಣಾಮ ಬೀರಿದೆ.

ಇವೆಲ್ಲಾ ಮುಖ್ಯ ಕಾರಣಗಳೊಂದಿಗೆ, ಇನ್ನು ಅನೇಕ ಕಾರಗಳು ಈ ಬಾರಿ ಕಾಂಗ್ರೆಸ್‌ ಪಕ್ಷದ ಸೋಲು-ಬಿಜೆಪಿ ಪಕ್ಷದ ಭರ್ಜರಿ ಜಯಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

andolanait

Recent Posts

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

13 mins ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

1 hour ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

4 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

4 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

4 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

4 hours ago