ನವದೆಹಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿವಾಸದಿಂದ ತನ್ನ ಕಚೇರಿಯನ್ನ ಸ್ಥಳಾಂತರಿಸಿದೆ.
“ಬ್ರಿಜ್ ಭೂಷಣ್ ಅವರ ಆವರಣವನ್ನು ಖಾಲಿ ಮಾಡಿದ ನಂತರ WFI ನವದೆಹಲಿಯ ಹೊಸ ವಿಳಾಸದಿಂದ ಕಾರ್ಯನಿರ್ವಹಿಸಲಿದೆ” ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.
ಇನ್ನು ಹೊಸ WFI ಕಚೇರಿ ನವದೆಹಲಿಯ ಹರಿ ನಗರ ಪ್ರದೇಶದಲ್ಲಿದೆ. ಅಧ್ಯಕ್ಷ ಸಂಜಯ್ ಸಿಂಗ್ ಅವರು ಮುಖ್ಯಸ್ಥರಾಗಿ ಆಯ್ಕೆಯಾದ ಮೂರು ದಿನಗಳ ನಂತರ ಡಿಸೆಂಬರ್ 24 ರಂದು ಹೊಸದಾಗಿ ರಚಿಸಲಾದ ಡಬ್ಲ್ಯುಎಫ್‌ಐ ಸಮಿತಿಯನ್ನ ಅಮಾನತುಗೊಳಿಸುವಾಗ, ಸಚಿವಾಲಯವು ಬ್ರಿಜ್ ಭೂಷಣ್ ಅವರ ನಿವಾಸದಿಂದ ಕಾರ್ಯನಿರ್ವಹಿಸುತ್ತಿರುವ ಕಚೇರಿಯನ್ನ ಕಠಿಣ ಕ್ರಮ ತೆಗೆದುಕೊಳ್ಳಲು ಒಂದು ಕಾರಣವೆಂದು ಉಲ್ಲೇಖಿಸಿತ್ತು.
ಮೈಸೂರು: ಪ್ಯಾಸೆಂಜರ್ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್ ಆಟೋದಲ್ಲಿ ಮೈಸೂರಿನಿಂದ…
ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು…
ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81…
ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…
ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…
ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…