ಬೆಂಗಳೂರು : ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ AICC ಸ್ಕ್ರೀನಿಂಗ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದರು.
ರಾಜ್ಯ ಉಸ್ತುವಾರಿ AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ , ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಉಪಸ್ಥಿತರಿದ್ದರು.