ರಾಜಕೀಯ

ಸರ್ಕಾರದ ಸಾಧನೆಯನ್ನು ಮುಂದಿಟ್ಟು ಮತಯಾಚಿಸಿ ಗೌರವದ ಸೋಲು ಕಾಣಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸರ್ಕಾರದ ಸಾಧನೆಯನ್ನು ಜನತೆಯ ಮುಂದಿಟ್ಟು ಮತಯಾಚನೆ ಮಾಡಿ. ಇದರಿಂದ ಗೌರವದ ಸೋಲನ್ನಾದರೂ ಪಡೆಯಬಹುದು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ಈ ಬಗ್ಗೆ ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಅಮಿತ್ ಶಾ ಅವರನ್ನು ಟ್ಯಾಗ್‌ ಮಾಡಿ ಬರೆದಿರುವ ಅವರು, ಅಮಿತ್‌ ಶಾ ಅವರೇ, ಕರ್ನಾಟಕಕ್ಕೆ ಅನ್ಯಾಯ ಮಾಡಬೇಡಿ, ಕನ್ನಡಿಗರಿಗೆ ದ್ರೋಹ ಎಸಗಬೇಡಿ, ಕನ್ನಡ ಭಾಷೆಯನ್ನು ತುಳಿಯಲು ಹೋಗಬೇಡಿ, ರಾಜ್ಯದ ಶಾಂತಿ ಮತ್ತು ನೆಮ್ಮದಿಯನ್ನು ಕೆಡಿಸಲು ಹೋಗಬೇಡಿ ಎಂದಿದ್ದಾರೆ.
ಸರ್ಕಾರದ ಸಾಧನೆಯನ್ನು ಜನತೆಯ ಮುಂದಿಟ್ಟು ಮತಯಾಚನೆ ಮಾಡಿ. ಇದರಿಂದ ಗೌರವದ ಸೋಲನ್ನಾದರೂ ಪಡೆಯಬಹುದು.
ಇದರ ಹೊರತಾಗಿ ಅಡ್ಡಮಾರ್ಗದ ಮೂಲಕ ಚುನಾವಣೆಯನ್ನು ಎದುರಿಸಲು ಹೊರಟರೆ ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶವೇ ಲೋಕಸಭಾ ಚುನಾವಣೆಯಲ್ಲಿ ಪುನರಾವರ್ತನೆಯಾಗುವುದು ಖಂಡಿತ ಎಂದು ಹೇಳಿದ್ದಾರೆ.

 

 

 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

5 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

6 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

6 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

6 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

7 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

7 hours ago