ಹಾನಗಲ್‌, ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು: ಕರ್ನಾಟಕದ ಹಾನಗಲ್‌, ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ.

ಅಕ್ಟೋಬರ್‌ 30ರಂದು ಈ ಎರಡೂ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನ.2ರಂದು ಮತ ಎಣಿಕೆ ಇದೆ.

ಸಿ.ಎಂ.ಉದಾಸಿ ನಿಧನಾನಂತರ ತೆರವಾಗಿದ್ದ ಹಾನಗಲ್‌ ವಿಧಾನಸಭಾ ಕ್ಷೇತ್ರ ಹಾಗೂ ಎಂ.ಸಿ.ಮನಗೂಳಿ ನಿಧನದಿಂದ ಸಿಂದಗಿ ಕ್ಷೇತ್ರ ತೆರವಾಗಿತ್ತು. ಈಗ ಎರಡೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

× Chat with us