ಬೆಂಗಳೂರು : ಕೇಂದ್ರದ ಮಾಜಿ ಸಚಿವರು, ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿ ಪಕ್ಷದ ಹಿರಿಯ ನಾಯಕರು ಆಗಿರುವ ಎಸ್.ಎಂ.ಕೃಷ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರನ್ನು ಸೌಹಾರ್ದಯುವಾಗಿ ಭೇಟಿ ಮಾಡಿ ಮಾತುಕತೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.
ಈ ವೇಳೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ , ಮಾಜಿ ಉಪ ಮುಖ್ಯಮಂತ್ರಿಗಳಾದ ಅಶ್ವಥ್‌ನಾರಾಯಣ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಇಂಡುವಾಳು ಸಚ್ಚಿದಾನಂದ, ಉಮೇಶ್ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ…
ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ…
ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯದ ಎಲ್ಲಾ ನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ…
ಕಳೆದ ವಾರ ಕೊಚ್ಚಿಯಲ್ಲಿ ನಾಲ್ಕು ದಿನಗಳ ಕಾಲ ನಡೆದ ಕಲೆ ಮತ್ತು ಸಾಹಿತ್ಯ ಉತ್ಸವದಲ್ಲಿ ಸಿನಿಮಾ ಕುರಿತಂತೆ ಪ್ರಮುಖರು ಆಡಿರುವ…
ಲಕ್ಷ್ಮಿಕಾಂತ್ ಕೊಮಾರಪ್ಪ ಬ್ರಿಟಿಷರ ಕಾಲದ ಕಬ್ಬಿಣದ ಸೇತುವೆ ತೆರವು; ನೂತನ ಸೇತುವೆ ನಿರ್ಮಾಣ ಕಾರ್ಯ ಶುರು ಸೋಮವಾರಪೇಟೆ: ಮಡಿಕೇರಿ- ಹಾಸನ…
ಕಾಲುವೆಗೆ ಸೇರುತ್ತಿದೆ ಕಲ್ಯಾಣ ಮಂಟಪಗಳ ತ್ಯಾಜ್ಯ ರಾಸಾಯನಿಕ ನೀರಿನಿಂದ ಬೆಳೆ ಹಾಳು, ಜಾನುವಾರು ಸಾವು ಈಗಲಾದರೂ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟವರು…