ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ 1700 ಕೋಟಿ ರೂಪಾಯಿ ಮೊತ್ತದ ಡಿಮ್ಯಾಂಡ್ ನೋಟಿಸ್ ನೀಡಿದೆ ಎಂದು ಸುದ್ದಿಸಂಸ್ಥೆ ʼಎಎನ್‌ಐʼ ವರದಿ ಮಾಡಿದೆ.
2017-18ರಿಂದ 2020-21 ವರ್ಷಗಳವರೆಗಿನ ಬಾಕಿ ಉಳಿದಿರುವ ತೆರಿಗೆ ಹಣ, ಅದಕ್ಕೆ ಬಡ್ಡಿ ಹಾಗೂ ದಂಡ ಸೇರಿ ಒಟ್ಟು 1700 ಕೋಟಿ ಬರಬೇಕಿದೆ ಎಂದು ಐಟಿ ಇಲಾಖೆ ಈ ನೋಟಿಸ್‌ನಲ್ಲಿ ತಿಳಿಸಿದೆ. ಟ್ಯಾಕ್ಸ್ ನೋಟಿಸ್‌ಗಳನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ನಿನ್ನೆ ( ಮಾರ್ಚ್ 28 ) ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಆದಾಯ ಇಲಾಖೆ ಕಾಂಗ್ರೆಸ್‌ಗೆ ಹೊಸ ನೋಟಿಸ್ ನೀಡಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…