ರಾಜಕೀಯ

Loksabha Elections 2024: ಹತ್ತನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಹೊಸದಿಲ್ಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಹಲವೆಡೆ ಅಭ್ಯರ್ಥಿಗಳ ಪ್ರಚಾರ ಕಾರ್ಯಗಳು ಜೋರಾಗಿವೆ. ಇನ್ನು ಈ ಬಾರಿಯೂ ಅಧಿಕಾರದ ಚುಕ್ಕಾಣಿ ಹಿಡಿಯುವ ಯೋಜನೆಯಲ್ಲಿರುವ ಬಿಜೆಪಿ ಹಂತ ಹಂತವಾಗಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುತ್ತಿದೆ.

ಇಂದು ( ಏಪ್ರಿಲ್‌ 10 ) ತನ್ನ ಹತ್ತನೇ ಪಟ್ಟಿಯನ್ನು ಪ್ರಕಟಿಸಿರುವ ಬಿಜೆಪಿ 8 ಅಭ್ಯರ್ಥಿಗಳನ್ನು ಹೆಸರಿಸಿದೆ. ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಿಂದ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ. ಉತ್ತರ ಪ್ರದೇಶದ ಮೈನ್‌ಪುರಿ ಕ್ಷೇತ್ರದಿಂದ ಜೈವೀರ್‌ ಸಿಂಗ್‌ ಠಾಕೂರ್‌, ಕೌಶಂಬಿಯಿಂದ ವಿನೋದ್‌ ಸೋಂಕರ್‌, ಫಲ್‌ಪುರದಿಂದ ಪ್ರವೀಣ್‌ ಪಟೇಲ್‌, ಅಲಹಾಬಾದ್‌ನಿಂದ ನೀರಜ್‌ ತ್ರಿಪಾಠಿ, ಬಲ್ಲಿಯಾದಿಂದ ನೀರಜ್‌ ಶೇಖರ್‌, ಮಚ್ಲಿಶಹರ್‌ನಿಂದ ಬಿಪಿ ಸರೋಜ್‌ ಮತ್ತು ಗಾಜಿಪುರದಿಂದ ಪರಸ್‌ ನಾಥ್‌ ರೈ ಅವರಿಗೆ ಟಿಕೆಟ್‌ ನೀಡಲಾಗಿದೆ.

andolana

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago