ರಾಜಕೀಯ

ಕನ್ನಡಕ್ಕೆ ಪ್ರತ್ಯೇಕ ಟ್ವಿಟರ್‌ ಖಾತೆ ತೆರೆದ ಮೋದಿ

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ದಿನಾಂಕ ಸಮೀಪಿಸುತ್ತಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಕ್ಸ್‌ ಮಾಧ್ಯಮದಲ್ಲಿ ಕನ್ನಡಕ್ಕೆಂದು ಪ್ರತ್ಯೇಕ ಖಾತೆಯನ್ನು ತೆರೆದಿದ್ದಾರೆ. ʼನರೇಂದ್ರ ಮೋದಿ ಕನ್ನಡʼ ಎಂಬ ಹೆಸರಿನಡಿಯಲ್ಲಿ ಈ ಖಾತೆಯನ್ನು ತೆರೆದಿದ್ದಾರೆ.

ಏಪ್ರಿಲ್‌ 19ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ರಾಜ್ಯದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ ಹಾಗೂ ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಈ ನಿಟ್ಟಿನಲ್ಲಿ ರಾಜ್ಯದ ಜನರನ್ನು ತಲುಪುವ ಉದ್ದೇಶದೊಂದಿಗೆ ಮೋದಿ ಅವರ ಪ್ರತ್ಯೇಕ ಕನ್ನಡ ಖಾತೆಯನ್ನು ಆರಂಭಿಸಲಾಗಿದೆ.

andolana

Recent Posts

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

41 mins ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

45 mins ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಬೆಚ್ಚನೆಯ ಉಡುಪು ಒದಗಿಸಿ

ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ…

1 hour ago

ಓದುಗರ ಪತ್ರ:  RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ನಿಯಂತ್ರಿಸಿ

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ…

1 hour ago

ಓದುಗರ ಪತ್ರ:  ಮೈಸೂರಿನಲ್ಲಿ ಡಾಗ್ ಪಾರ್ಕ್ ಸ್ಥಾಪಿಸಿ

ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯದ ಎಲ್ಲಾ ನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ…

2 hours ago

ಚಲನಚಿತ್ರ: ಗಲ್ಲಾ ಪೆಟ್ಟಿಗೆ ಗಳಿಕೆ, ಬಾಡಿಗೆ, ಬಡ್ಡಿ, ಉಳಿಕೆ ಇತ್ಯಾದಿ

ಕಳೆದ ವಾರ ಕೊಚ್ಚಿಯಲ್ಲಿ ನಾಲ್ಕು ದಿನಗಳ ಕಾಲ ನಡೆದ ಕಲೆ ಮತ್ತು ಸಾಹಿತ್ಯ ಉತ್ಸವದಲ್ಲಿ ಸಿನಿಮಾ ಕುರಿತಂತೆ ಪ್ರಮುಖರು ಆಡಿರುವ…

2 hours ago