ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ನಾಯಕರು ಇಂದು ಬೆಂಗಳೂರಿನಲ್ಲಿ ಸಮನ್ವಯ ಸಭೆ ನಡೆಸಿದ್ದಾರೆ. ಈ ಮೂಲಕ ನಾವು ಒಗ್ಗಟ್ಟಿನಲ್ಲಿದ್ದೇವೆ ಎಂದು ಸಾರಿದ್ದಾರೆ.
ಈ ಸಮನ್ವಯ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡ, ಮಾಜಿ ಸಿಎಂ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಆಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಉಭಯ ಪಕ್ಷದ ನಾಯಕರು ಭಾಗಿಯಾಗಿದ್ದರು. ವಿಜಯೇಂದ್ರ ಅವರ ಜೊತೆ ನಿಂತಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಬಲಿಗರು ಬಿಜೆಪಿ ಪಕ್ಷದ ಶಾಲು ಹಾಕಲು ಮುಂದಾದರು. ಆಗ ನಿಖಿಲ್ ಕುಮಾರಸ್ವಾಮಿ ಅವರು ಸಹ ಒಟ್ಟಿಗೆ ಸೇರಿದ್ದೇವೆ ಬಿಜೆಪಿ ಶಾಲನ್ನು ಕೊಡಿ ಎನ್ನುತ್ತಾ ಎರಡೂ ಪಕ್ಷದ ಶಾಲನ್ನು ಹಾಕಿಕೊಂಡರು.
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…