ಹೊಸದಿಲ್ಲಿ: ಲೇಖಕಿ, ಸವಾಜ ಸೇವಕಿ,ಇನ್ಛೋಸಿಸ್ ವಾಜಿ ಅಧ್ಯಕ್ಷೆ ಸುಧಾಮೂರ್ತಿ ಅವರು ಗುರುವಾರ ಹೊಸ ದೆಹಲಿಯಲ್ಲಿ ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರವಾಣ ವಚನ ಸ್ವೀಕರಿಸಿದರು.
ಮೂಲತಃ ಇಂಜಿನಿಯರ್ ಆಗಿರುವ ಸುಧಾಮೂರ್ತಿ ಅವರು ತಮ್ಮ ಪತಿ ಎನ್.ಆರ್.ನಾರಾಯಣಮೂರ್ತಿ ಅವರ ಸಮ್ಮುಖದಲ್ಲಿ ಪ್ರವಾಣ ವಚನ ಸ್ವೀಕರಿಸಿದರು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಖರ್ ಅವರು ಸಂಸತ್ ಭವನದ ತಮ್ಮ ಕಚೇರಿಯಲ್ಲಿ ಪ್ರವಾಣ ವಚನ ಬೋಧಿಸಿದರು.
೭೩ ವರ್ಷದ ಸುಧಾ ಮೂರ್ತಿ, ಹಲವು ಪುಸ್ತಕಗಳ ಲೇಖಕರಾಗಿ, ವಿಶೇಷವಾಗಿ ಮಕ್ಕಳ ಪುಸ್ತಕ ಬರೆದು ಜನಪ್ರಿಯರಾಗಿದ್ದಾರೆ. ಇನ್ಛೋಸಿಸ್ ಫೌಂಡೇಶನ್ ಮೂಲಕ ಸಾಮಾಜಿಕ ಕಾರ್ಯಗಳನ್ನು ಕೈಗೊಂಡು ಜನಪ್ರಿಯರಾಗಿದ್ದಾರೆ.
ವಾಣಿವಿಲಾಸ ಮಾರುಕಟ್ಟೆ ಒಳಗಿನ ಶೌಚಾಲಯದ ದುಸ್ಥಿತಿ; ಬಹುತೇಕ ಶೌಚಾಲಯಗಳಲ್ಲೂ ಇದೇ ಸ್ಥಿತಿ ಹೆಚ್. ಎಸ್. ದಿನೇಶ್ ಕುಮಾರ್ ಮೈಸೂರು: ದೇಶದ…
ಕೆ. ಬಿ. ರಮೇಶನಾಯಕ ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಽಕಾರದಲ್ಲಿ ೫೦:೫೦ ಅನುಪಾತದಡಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿ ರುವ ಹಗರಣ ಕುರಿತು…
ದೊಡ್ಡಕವಲಂದೆ: 3 ವರ್ಷಗಳಾದರೂ ನಿರ್ಮಾಣವಾಗದ ಶೌಚಾಲಯ; ಗುತ್ತಿಗೆದಾರ ನಾಪತ್ತೆ ಶ್ರೀಧರ್ ಆರ್. ಭಟ್ ನಂಜನಗೂಡು: ಸ್ವಚ್ಛತೆಗಾಗಿ ಕೇಂದ್ರ ಮತ್ತು ರಾಜ್ಯ…
ಬಿ. ಆರ್. ಜೋಯಪ್ಪ ಕೊಡಗಿನಲ್ಲಿ ಸ್ಥಳೀಯರು ‘ಕಾಡುಪಾಪ’ವನ್ನು ‘ಚೀಂಗೆ ಕೋಳಿ’ ಎಂದು ಕರೆಯುತ್ತಾರೆ. ಇದೊಂದು ನಿಶಾಚರಿ, ನಿರುಪದ್ರವಿ ಕಾಡಿನ ಜೀವಿ.…
ಚಾಮರಾಜನಗರ ನೆಲದ ಕಲಾವಿದರು, ಅಲ್ಲಿನ ಆಡುಭಾಷೆಯನ್ನೇ ಜೀವಾಳವಾಗಿಸಿಕೊಂಡು ಗೆದ್ದ ಅನ್ನ ಚಲನಚಿತ್ರ ರಶ್ಮಿ ಕೋಟಿ ಮನೆಗೆ ಕರೆದುಕೊಂಡು ಹೋಗಲು ಬಂದ…
ತುಳುನಾಡಿನಲ್ಲಿ ಹುಟ್ಟಿ ಬೆಳೆದ ಎಚ್. ನಾಗವೇಣಿಯವರ ಕತೆಗಳಲ್ಲಿ ಕೂಡ ಈ ತಾಯ್ನೆಲದ ಮಣ್ಣಿನ ತುಡಿತ ಮಿಡಿತಗಳು ನರನಾಡಿಯಂತೆ ವ್ಯಾಪಿಸಿರುತ್ತವೆ. ಆ…