ಬೆಂಗಳೂರು: ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಅವರು ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.
ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.
ತೇಜಸ್ವಿನಿ ಗೌಡ ಅವರ ಪರಿಷತ್ ಸದಸ್ಯ ಸ್ಥಾನದ ಅವಧಿ ಜೂನ್ ೨೪ರ ವರೆಗೆ ಇತ್ತು. ಇನ್ನು ತೇಜಸ್ವಿನಿ ಗೌಡ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಪರ್ಕಿಸಿ ಪಕ್ಷಕ್ಕೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ತೇಜಸ್ವಿನಿಗೌಡ ಅವರ ರಾಜೀನಾಮೆ ಬಿಜೆಪಿಗೆ ಬಿಗ್ ಶಾಕ್ ನೀಡಿದಂತಾಗಿದೆ. ಜೊತೆಗೆ ಪಕ್ಷಕ್ಕೆ ನೇರ ಆಘಾತವಾಗಿದೆ.
ಬೆಳಗಾವಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…
ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…
ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…
ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ…