ವಿಜ್ಞಾನ ತಂತ್ರಜ್ಞಾನ

ಸೈಬರ್ ವಂಚಕರಿಂದ 363 ಕೋಟಿ ರೂ. ವಂಚನೆ : , ಮೈಸೂರಿಗೆ 2ನೇ ಸ್ಥಾನ

ಬೆಂಗಳೂರಿಗೆ ಅಗ್ರಸ್ಥಾನ, ಮೈಸೂರಿಗೆ 2ನೇ ಸ್ಥಾನ, ಮಂಡ್ಯಕ್ಕೆ 3ನೇ ಸ್ಥಾನ

ಬೆಂಗಳೂರು – 266,35,040 ರೂ.
ಮೈಸೂರು –   14,07,03,467 ರೂ.
ಮಂಡ್ಯ –  13,82,22,366 ರೂ.

ಬೆಂಗಳೂರ- ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಕಳೆದ 2022ರಲ್ಲಿ ವಂಚಕರು ಜನರಿಂದ ನಿತ್ಯ ಸರಾಸರಿ 1 ಕೋಟಿ ರೂ. ಗಳಂತೆ 363 ಕೋಟಿ ಲೂಟಿ ಮಾಡಿದ್ದಾರೆ ಎಂದು ಗೃಹ ಇಲಾಖೆ ಅಂಕಿಅಂಶ ನೀಡಿದೆ. ಅಂತರ್ಜಾಲದ ಮೂಲಕ ನಡೆಯುತ್ತಿರುವ ಸೈಬರ್ ಅಪರಾಧಗಳಲ್ಲಿ ಹಣ ಕಳೆದುಕೊಳ್ಳುತಿರುವುದರಲ್ಲಿ ಶೇಕಡಾ 150 ರಷ್ಟು ಏರಿಕೆಯಾಗಿದೆ ಎಂದು ಹೇಳಿದೆ. ಗೃಹ ಇಲಾಖೆ, 2022 ರಲ್ಲಿ ಕರ್ನಾಟಕವು 363,11,54,443 ರೂ.ಗಳನ್ನು ಕಳೆದುಕೊಂಡಿದೆ,ಅದರಲ್ಲಿ ಶೇ.12 ರಷ್ಟು ವಸೂಲಿ ಮಾಡುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ.
2023ರಲ್ಲಿಯೂ ಸೈಬರ್ ಅಪರಾಧಗಳಿಗೆ ಕಡಿವಾಣ ಬಿದ್ದಿಲ್ಲ, ರಾಜ್ಯದಲ್ಲಿ ಜನವರಿಯಲ್ಲಿಯೇ 1,325 ಸೈಬರ್ ಕ್ರೈಮ್ ಪ್ರಕರಣಗಳು ದಾಖಲಾಗಿವೆ, ಅಕೃತ ಅಂಕಿಅಂಶಗಳ ಪ್ರಕಾರ, 266,70,35, 040 ರೂ ಕಳೆದುಕೊಂಡಿದ್ದು ,ಬೆಂಗಳೂರು ಅಗ್ರಸ್ಥಾನದಲ್ಲಿದ್ದರೆ, ಮೈಸೂರು ನಗರ ಎರಡನೇ ಸ್ಥಾನದಲ್ಲಿದೆ (ರೂ 14,07,03,467) ಮತ್ತು ಮಂಡ್ಯ ಜಿ¯್ಲÉ ಮೂರನೇ ಸ್ಥಾನದಲ್ಲಿದೆ (ರೂ 13,82, 22,366) ಎಂದು ತಿಳಿಸಿದೆ.
, ಅಪರಾಧ ವರದಿ ಮಾಡುವಲ್ಲಿ ವಿಳಂಬ,ವಂಚನೆ ಆಪ್‍ಮತ್ತು ರಾಜ್ಯಗಳ ನಡುವಿನ ಸಮನ್ವಯದ ಕೊರತೆ ಸೇರಿದಂತೆ ವಿವಿಧ ಅಂಶಗಳಿಂದಾಗಿ ಸೈಬರ್ ಕ್ರೈಮ್ ಪ್ರಕರಣಗಳಲ್ಲಿ ಹಣವನ್ನು ವಸೂಲಿಯೂ ಕಷ್ಟಕರವಾಗಿದೆ.
ಡಿಜಿಟಲ್ ಪಾವತಿ ಹೆಚ್ಚುತ್ತಿರುವ ಅವಲಂಬನೆಯಿಂದಾಗಿ ಸೈಬರ್ ಅಪರಾಧಗಳ ಆಯಾಮವೂ ಬದಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ .
ಮುಂದಿನ ದಿನಗಳಲ್ಲಿ ಇಂಟರ್ನೆಟ್ ಅಪರಾಧಗಳು ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಶಾಲೆಗಳಲ್ಲಿ ಸೈಬರ್ ಶಿಕ್ಷಣವು ತುಂಬಾ ಅವಶ್ಯಕವಾಗಿದೆ

andolanait

Share
Published by
andolanait

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

1 hour ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

1 hour ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

1 hour ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

1 hour ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

1 hour ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

2 hours ago