ಕೇಪ್ ಕ್ಯಾನವೆರಲ್ (ಅಮೆರಿಕ): 38 ವರ್ಷ ಹಳೆಯದಾದ ನಾಸಾ ಉಪಗ್ರಹವೊಂದು ಭಾನುವಾರ ರಾತ್ರಿ ಆಗಸದಿಂದ ಭೂಮಿಗೆ ಬಿದ್ದಿದೆ.
ಉಪಗ್ರಹ ಭೂಮಿಗೆ ಬೀಳುತ್ತಿದ್ದರೂ ಅದರಿಂದ ಅಪಾಯದ ಸಾಧ್ಯತೆ ತೀರ ಕಡಿಮೆ ಎಂದು ನಾಸಾ ಹೇಳಿದೆ. ೨,೪೫೦ ಕೆ.ಜಿ ತೂಕದ ಉಪಗ್ರಹವು ಭೂಮಿಯ ವಾತಾವರಣ ಪ್ರವೇಶಿಸುತ್ತಲೇ ಬಹುಪಾಲು ಉರಿದುಹೋಗಲಿದೆ. ಆದರೂ, ಕೆಲವು ತುಣುಕುಗಳಷ್ಟೇ ಭೂಮಿಗೆ ಬೀಳಲಿವೆ. ಇದರಿಂದ ಅಪಾಯವೇನಿಲ್ಲ ಎಂದು ನಾಸಾ ಹೇಳಿದೆ. ಅವಶೇಷಗಳು ಭೂಮಿಗೆ ಬೀಳುತ್ತಿರುವುದರಿಂದ 9,400 ಜನರಲ್ಲಿ ಯಾರಿಗಾದರೂ ಒಬ್ಬರಿಗೆ ತೊಂದರೆಯಾಗಬಹುದು ಎಂದು ನಾಸಾ ತಿಳಿಸಿದೆ. ಇಆರ್‌ಬಿಎಸ್ ಎಂದು ಕರೆಯಲಾಗುವ ಉಪಗ್ರಹವನ್ನು 1984 ರಲ್ಲಿ ಬಾಹ್ಯಾಕಾಶ ನೌಕೆ ಚಾಲೆಂಜರ್ ಮೂಲಕ ನಭಕ್ಕೆ ಹಾರಿಸಲಾಗಿತ್ತು
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…