ಮಾರುಕಟ್ಟೆಯಲ್ಲಿ ಸದಾ ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿ ಸುದ್ದಿಯಾಗುವ ಭಾರತದ ಪ್ರಸಿದ್ಧ ಲಾವಾ ಕಂಪನಿ ಇದೀಗ ದೇಶದಲ್ಲಿ ಊಹಿಸಲಾಗದ ಬೆಲೆಗೆ ಆಕರ್ಷಕ 5ಜಿ ಫೋನನ್ನು ಔಪಚಾರಿಕವಾಗಿ ಪರಿಚಯಿಸಿದೆ. ಇದರ ಹೆಸರು ಲಾವಾ ಬ್ಲೆಂಜ್ 5ಜಿ ಕಳೆದ ತಿಂಗಳು ಅಕ್ಟೋಬರ್ನಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ 2022 ಸಮಾವೇಶದಲ್ಲಿ ಕಂಪನಿಯು ಈ ಫೋನ್ ಅನ್ನು ಅನಾವರಣ ಮಾಡಿತ್ತು. ಈ ಸ್ಮಾರ್ಟ್‌ಫೋನ್ ದೇಶದ ಅತಿ ಅಗ್ಗದ 5ಜಿ ಫೋನ್ ಎನಿಸಿಕೊಂಡಿದೆ. ಪ್ರಸಿದ್ಧ ಇ ಕಾಮರ್ಸ್ ತಾಣ ಅಮೆಜಾನ್ ಮೂಲಕ ಸದ್ಯದಲ್ಲೇ ಮಾರಾಟ ಪ್ರಾರಂಭಿಸಲಿದೆ ಎಂದು ಲಾವಾ ಹೇಳಿಕೆ ನೀಡಿದೆ. ಈ ಫೋನಿನ ಬೆಲೆ, ವಿಶೇಷತೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…
ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…
ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…
ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ ಸಾರ್... ಎಲ್ಲ…
ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…