ನವದೆಹಲಿ : ಖ್ಯಾತ ಫುಟ್‌ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಅವರನ್ನು BYJU’S ಸಂಸ್ಥೆಯ ರಾಯಭಾರಿಯಾಗಿ ನೇಮಕ ಮಾಡುವ ಮೂಲಕ ಅವರನ್ನು ಗ್ಲೋಬಲ್ ಬ್ರ್ಯಾಂಡ್ ಅಂಬಾಸಡರ್ ಆಗಿ ಆಯ್ಕೆ ಮಾಡಿದೆ.
ಬೈಜೂಸ್ ಸಂಸ್ಥೆಯು ಶಿಕ್ಷಣ ಮತ್ತು ತಂತ್ರಜ್ಞಾನದ ಹೆಸರಾದ ಕಂಪನಿಯಾಗಿದ್ದು,ಇದು ಮೆಸ್ಸಿ ಅವರು ಬೈಜೂಸ್‌ನ ‘ಎಜುಕೇಶನ್ ಫಾರ್ ಆಲ್’ ಯೋಜನೆಯ ಚೊಚ್ಚಲ ಜಾಗತಿಕ ಬ್ರ್ಯಾಂಡ್ ರಾಯಭಾರಿಯಾಗಿದ್ದಾರೆ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ.
ಅರ್ಜೆಂಟೀನಾದ ಫುಟ್‌ಬಾಲ್ ತಂಡದ ನಾಯಕರಾಗಿರುವ ಮೆಸ್ಸಿ, ಸಮಾನ ಶಿಕ್ಷಣದ ಕಾರಣವನ್ನು ಉತ್ತೇಜಿಸಲು ನಮ್ಮೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ಕಂಪನಿ ಹೇಳಿಕೊಂಡಿದೆ.ನಮ್ಮ ಜಾಗತಿಕ ರಾಯಭಾರಿಯಾಗಿ ಮೆಸ್ಸಿ ಅವರೊಂದಿಗೆ ಸಹಕರಿಸಲು ನಾವು ಉತ್ಸುಕರಾಗಿದ್ದೇವೆ. ಅವರು ತಳಮಟ್ಟದಿಂದ ಬೆಳೆದು ಬಂದವರು. ಅತ್ಯಂತ ಯಶಸ್ವಿ ಕ್ರೀಡಾ ಪಟುಗಳಲ್ಲಿ ಒಬ್ಬರಾದವರು. BYJU’s Education For All (EFA) ಪ್ರಸ್ತುತ 5.5 ಮಿಲಿಯನ್ ಮಕ್ಕಳನ್ನು ಸಶಕ್ತಗೊಳಿಸುತ್ತಿದೆ. ಮೆಸ್ಸಿಗಿಂತ ಹೆಚ್ಚು ಮಾನವ ಶಕ್ತಿಯನ್ನು ಯಾರೂ ಪ್ರತಿನಿಧಿಸುವುದಿಲ್ಲ ಎಂದು ಸಹ – ಸಂಸ್ಥಾಪಕಿ ದಿವ್ಯಾ ಗೋಕುಲನಾಥ್ ಹೇಳಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…