ವಿಜ್ಞಾನ ತಂತ್ರಜ್ಞಾನ

ಶೀಘ್ರವೇ ಮಾನವನ ಮೆದುಳಿಗೆ ಚಿಪ್ ಅಳವಡಿಕೆ: ಇಲಾನ್ ಮಸ್ಕ್

ಸ್ಯಾನ್‌ಫ್ರಾನ್ಸಿಸ್ಕೊ: ಆಲೋಚನೆಗಳನ್ನು ಗ್ರಹಿಸಿ, ಕಂಪ್ಯೂಟರ್ ಹಾಗೂ ಮೊಬೈಲ್‌ನೊಂದಿಗೆ ನೇರ ಸಂವಹನ ಮಾಡುವ ಚಿಪ್ ಒಂದನ್ನು ಮಾನವನ ಮೆದುಳಿಗೆ ಅಳವಡಿಸುವ ಕಾರ್ಯ ಇನ್ನು ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ.
ಇಲಾನ್ ಮಸ್ಕ್ ಒಡೆತನದ ‘ನ್ಯೂರಾಲಿಂಕ್’ ಎನ್ನುವ ಕಂಪೆನಿ ಇಂಥಹದ್ದೊಂದು ಸಾಧನ ತಯಾರಿಸಿದ್ದು, ಆಲೋಚನೆಗಳ ಮೂಲಕ ಮನುಷ್ಯರು ನೇರವಾಗಿ ಕಂಪ್ಯೂಟರ್ ಅಥವಾ ಮೊಬೈಲ್‌ನೊಂದಿಗೆ ಸಂವಹನ ಮಾಡಬಹುದಾಗಿದೆ. ಈ ಸಾಧನದ ಬಳಕೆಗೆ ಅನುಮತಿ ಕೋರಿ ಎಲ್ಲಾ ದಾಖಲೆಗಳನ್ನು ಎಫ್‌ಡಿಎಗೆ (ಅಮೆರಿಕದ ಆಹಾರ ಹಾಗೂ ಔಷಧಿ ಪ್ರಾಧಿಕಾರ) ಸಲ್ಲಿಸಲಾಗಿದೆ ಎಂದು ಇಲಾನ್ ಮಸ್ಕ್ ಹೇಳಿದ್ದಾರೆ.

andolanait

Recent Posts

ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ: ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…

8 mins ago

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

2 hours ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

2 hours ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

2 hours ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

3 hours ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

3 hours ago