ಸ್ಯಾನ್‌ಫ್ರಾನ್ಸಿಸ್ಕೊ: ಆಲೋಚನೆಗಳನ್ನು ಗ್ರಹಿಸಿ, ಕಂಪ್ಯೂಟರ್ ಹಾಗೂ ಮೊಬೈಲ್‌ನೊಂದಿಗೆ ನೇರ ಸಂವಹನ ಮಾಡುವ ಚಿಪ್ ಒಂದನ್ನು ಮಾನವನ ಮೆದುಳಿಗೆ ಅಳವಡಿಸುವ ಕಾರ್ಯ ಇನ್ನು ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ.
ಇಲಾನ್ ಮಸ್ಕ್ ಒಡೆತನದ ‘ನ್ಯೂರಾಲಿಂಕ್’ ಎನ್ನುವ ಕಂಪೆನಿ ಇಂಥಹದ್ದೊಂದು ಸಾಧನ ತಯಾರಿಸಿದ್ದು, ಆಲೋಚನೆಗಳ ಮೂಲಕ ಮನುಷ್ಯರು ನೇರವಾಗಿ ಕಂಪ್ಯೂಟರ್ ಅಥವಾ ಮೊಬೈಲ್‌ನೊಂದಿಗೆ ಸಂವಹನ ಮಾಡಬಹುದಾಗಿದೆ. ಈ ಸಾಧನದ ಬಳಕೆಗೆ ಅನುಮತಿ ಕೋರಿ ಎಲ್ಲಾ ದಾಖಲೆಗಳನ್ನು ಎಫ್‌ಡಿಎಗೆ (ಅಮೆರಿಕದ ಆಹಾರ ಹಾಗೂ ಔಷಧಿ ಪ್ರಾಧಿಕಾರ) ಸಲ್ಲಿಸಲಾಗಿದೆ ಎಂದು ಇಲಾನ್ ಮಸ್ಕ್ ಹೇಳಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…