ನವದೆಹಲಿ: ಫಾರ್ಮುಲಾ 3 ರೇಸ್ ಅರ್ಜಿ ಶುಕ್ರವಾರ ಆಲಿಸುವುದಾಗಿ ಸಿಜೆಐ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ತಿಳಿಸಿದೆ.
ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೇ ಶನಿವಾರ ಚೆನ್ನೈನಲ್ಲಿ ರೇಸ್ ಆಯೋಜಿಸಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಅದಕ್ಕೂ ಮುನ್ನ ವಿಚಾರಣೆ ನಡೆಸುವಂತೆ ಕೋರಿದ್ದ ಹಿರಿಯ ನ್ಯಾಯವಾದಿ ವಿಕಾಸ್ ಸಿಂಗ್ ಕೋರಿದ್ದರಿಂದ ಶುಕ್ರವಾರವೇ ಕೈಗೆತ್ತಿಕೊಳ್ಳುವುದಾಗಿ ಕೋರ್ಟ್ ತಿಳಿಸಿದೆ.