ವಿಜ್ಞಾನ ತಂತ್ರಜ್ಞಾನ

ಟ್ವಿಟರ್​ ನಿಯಮಗಳ ಉಲ್ಲಂಘನೆ: ರ‍್ಯಾಪರ್ ಕಾನ್ಯೆ ವೆಸ್ಟ್ ಯೆ ಖಾತೆ ಅಮಾನತು

ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ಅಮೆರಿಕನ್ ರ‍್ಯಾಪರ್ ಯೆ ಅವರ ಟ್ವಿಟರ್‌ ಖಾತೆಯನ್ನು ಅಮಾನತುಗೊಳಿಸಲಾಗಿದೆ.

ಕಾನ್ಯೆ ವೆಸ್ಟ್ ಎಂದು ಕರೆಯಲ್ಪಡುವ ಅಮೆರಿಕನ್ ರ‍್ಯಾಪರ್ ಯೆ  ಅವರ ಟ್ವಿಟರ್‌ ಖಾತೆಯನ್ನು ರದ್ದು ಮಾಡಲಾಗಿದೆ. ಜನಪ್ರಿಯ ಮೈಕ್ರೋಬ್ಲಾಗಿಂಗ್ ಸೈಟ್‌ನ ನಿಯಮಗಳನ್ನು ಉಲ್ಲಂಘಿಸಿ, ಹಿಂಸಾಚಾರಕ್ಕೆ ಪ್ರಚೋದಿಸುವ ಬರಹ ಪೋಸ್ಟ್ ಮಾಡಿರುವ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ.

ರ‍್ಯಾಪರ್ ಕಾನ್ಯೆ ವೆಸ್ಟ್ ಯೆ ಟ್ವಿಟರ್ ಖಾತೆ ಅಮಾನತುರ‍್ಯಾಪರ್ ಯೆ ಅವರ ಟ್ವಿಟರ್ ಖಾತೆ ತೆರೆದರೆ “ಖಾತೆಯನ್ನು ಅಮಾನತುಗೊಳಿಸಲಾಗಿದೆ” ಎಂಬ ಸೂಚನೆ ನಿಮಗೆ ಸಿಗುತ್ತದೆ. ಟ್ವಿಟರ್ ಸಿಇಒ ಎಲೋನ್ ಮಸ್ಕ್ ಅವರು 22 ಬಾರಿ ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತರಾದ ರ‍್ಯಾಪರ್ ಯೆ ಅವರನ್ನು ಟ್ವಿಟರ್​ ವೇದಿಕೆಯಿಂದ ಅಮಾನತುಗೊಳಿಸಿರುವುದನ್ನು ಖಚಿತಪಡಿಸಿದ್ದಾರೆ.”ನಾನು ನನ್ನ ಕೈಲಾದಷ್ಟು ಪ್ರಯತ್ನಿಸಿದೆ. ಅದರ ಹೊರತಾಗಿಯೂ ಅವರು ಮತ್ತೆ ಹಿಂಸಾಚಾರವನ್ನು ಪ್ರಚೋದಿಸುವ ಟ್ವೀಟ್ ಮೂಲಕ ನಮ್ಮ ನಿಯಮವನ್ನು ಉಲ್ಲಂಘಿಸಿದ್ದಾರೆ. ಖಾತೆಯನ್ನು ಅಮಾನತುಗೊಳಿಸಲಾಗುವುದು” ಎಂದು ಟ್ವಿಟರ್​ ಬಳಕೆದಾರರ ಪ್ರಶ್ನೆಗೆ ಪ್ರತಿಕ್ರಿಯೆಯಾಗಿ ಮಸ್ಕ್ ರಿಟ್ವೀಟ್ ಮಾಡಿದ್ದಾರೆ.

andolanait

Recent Posts

ಎಲ್ ನಿನೊ ಬಿಸಿ ಅಡುಗೆ ಮನೆಗೂ ತಟ್ಟುತ್ತಾ? ಅಕ್ಕಿ, ಬೇಳೆ, ಎಣ್ಣೆ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ

ಬೆಂಗಳೂರು: ಮುಂಗಾರು ಮಳೆ ಕೈಕೊಟ್ಟರೆ, ಅದರ ಪರಿಣಾಮ ನಮ್ಮ ಅಡುಗೆ ಮನೆಯ ಬಜೆಟ್‌ ಮೇಲೂ ಬೀಳುತ್ತಾ? ಎಲ್ ನಿನೊ ಪ್ರಭಾವದಿಂದ…

4 hours ago

ತಮಿಳುನಾಡಿನಲ್ಲಿ ದೀಪಾವಳಿಗೆ ‘ವೆಟ್ರಿ’ ತರಕಾರಿ ಕಿಟ್ | ₹100ಕ್ಕೆ 10 ಬಗೆಯ ತರಕಾರಿ

ಚೆನ್ನೈ: ದೀಪಾವಳಿ ಹಬ್ಬಕ್ಕೆ ತಮಿಳುನಾಡು ಸರ್ಕಾರ ವಿಶೇಷ ತರಕಾರಿ ಕಿಟ್ ಪರಿಚಯಿಸಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರದ ‘ವೆಟ್ರಿ’ ಯೋಜನೆಯಡಿ,…

5 hours ago

ಬೆಂಗಳೂರು ಏರ್‌ಪೋರ್ಟ್‌ ರಸ್ತೆ | ಇಂದಿನಿಂದ 18 ತಿಂಗಳು ಬಸ್‌, ಸರಕು ವಾಹನ ಸಂಚಾರಕ್ಕೆ ನಿರ್ಬಂಧ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯಲ್ಲಿ ನವೆಂಬರ್ 6ರಿಂದ 18 ತಿಂಗಳ ಕಾಲ ಕೆಎಸ್‌ಆರ್‌ಟಿಸಿ…

5 hours ago

ಕಾವೇರಿ ನೀರು ಬಿಡುಗಡೆ ಮಾಡಿಲ್ಲ ಎಂಬ ಆರೋಪ | ಮತ್ತೆ ಸುಪ್ರೀಂ ಕೋರ್ಟ್‌ ಮೊರೆ ಹೋದ ತಮಿಳುನಾಡು

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಸರ್ಕಾರ ಮತ್ತೊಮ್ಮೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಅಕ್ಟೋಬರ್ 23ರಿಂದ ಕರ್ನಾಟಕ…

5 hours ago

ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಪ್ರತಾಪ್ ಗೌಡ ಸಾವು | ಬೆನ್ನಲ್ಲೇ ತಂದೆ ನಿಂಗರಾಜು ನಿಧನ

ಹಾಸನ: ಉತ್ತರಾಖಂಡದ ಹೆಲಿಕಾಪ್ಟರ್ ದುರಂತದಲ್ಲಿ ಉದ್ಯಮಿ ಪ್ರತಾಪ್ ಗೌಡ ಮೃತಪಟ್ಟ ಬೆನ್ನಲ್ಲೇ, ಅವರ ತಂದೆ ನಿಂಗರಾಜು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ…

5 hours ago

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಆರೋಪ: ಪತಿ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಿರುವ ಆರೋಪದಡಿ ಕ್ಯಾಬ್ ಚಾಲಕ ಇಂದುಶೇಖರ್‌ನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.…

5 hours ago