ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ (ಮಾ.೨೫) ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ 4 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿತು.
ಇದಕ್ಕೂ ಮುನ್ನಾ ಚೇಸಿಂಗ್ ವೇಳೆ ಕ್ರೀಸ್‌ಗೆ ಬಂದ ವಿರಾಟ್ ಕೊಹ್ಲಿಗೆ ತಮ್ಮ ಅಭಿಮಾನಿಯೊಬ್ಬರು ಎದುರಾದ ಘಟನೆ ಮೈದಾನದಲ್ಲಿಯೇ ನಡೆದಿದೆ.
ಕಿಂಗ್ ಕೊಹ್ಲಿ ಬ್ಯಾಟಿಂಗ್ ಬರುವ ವೇಳೆ ಭದ್ರತಾ ವೈಫಲ್ಯ ಉಂಟಾಗಿದೆ. ಎಲ್ಲಿಂದಲೋ ಓಡಿ ಬಂದ ಕೊಹ್ಲಿ ಅಭಿಮಾನಿ ದಿಢೀರನೇ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಯ ಕಾಲು ಹಿಡಿದಿದ್ದಾನೆ. ವಿರಾಟ್ ಕೊಹ್ಲಿ ಬ್ಯಾಟಿಂಗ್ಗೆ ಬರುತ್ತಿದ್ದಂತೆ ಕ್ರೀಸ್‌ಗೆ ನುಗ್ಗಿದ್ದ ಅಭಿಮಾನಿ ಕಾಲು ಮುಟ್ಟಿ ಸಂಭ್ರಮಿಸಿದ್ದಾನೆ. ಬಳಿಕ ಹೈ ಸೆಕ್ಯೂರಿಟಿ ನಡುವೆಯೂ ಮೈದಾನಕ್ಕೆ ನುಗ್ಗಿದ ಕೊಹ್ಲಿ ಅಭಿಮಾನಿಯನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿ ವಶಕ್ಕೆ ಪಡೆದ ಘಟನೆ ನಡೆದಿದೆ.
https://x.com/mufaddal_vohra/status/1772292566425252256?s=20
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…
ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…