Mysore
21
broken clouds

Social Media

ಬುಧವಾರ, 18 ಫೆಬ್ರವರಿ 2026
Light
Dark

ಖೇಲ್ ರತ್ನ ಪ್ರಶಸ್ತಿ : ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್ ಹೆಸರು ಶಿಫಾರಸು

ನವದೆಹಲಿ: ಭಾರತದ ಟೇಬಲ್ ಟೆನಿಸ್  ಆಟಗಾರ ಅಚಂತಾ ಶರತ್ ಕಮಲ್ ಅವರ ಹೆಸರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಸಮಿತಿ ಶಿಫಾರಸು ಮಾಡಲಾಗಿದೆ.

ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್ ಈ ವರ್ಷ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ 4 ಪದಕಗಳನ್ನು ಗೆಲ್ಲುವ ಮೂಲಕ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ಅದರಲ್ಲಿ 3 ಚಿನ್ನ ಹಾಗೂ 1 ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಮಣಿಕಾ ಬಹಾತ್ರ ನಂತರ ಖೇಲ್ ರತ್ನವನ್ನು ಪಡೆಯುತ್ತಿರುವ 2ನೇ ಟೇಬಲ್ ಟೆನಿಸ್ ಆಟಗಾರರಾಗಿ ಶರತ್ ಕಮಲ್ ಹೊರಹೊಮ್ಮಲಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!