ನವದೆಹಲಿ: ಭಾರತದ ಟೇಬಲ್ ಟೆನಿಸ್ ಆಟಗಾರ ಅಚಂತಾ ಶರತ್ ಕಮಲ್ ಅವರ ಹೆಸರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಸಮಿತಿ ಶಿಫಾರಸು ಮಾಡಲಾಗಿದೆ.
ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್ ಈ ವರ್ಷ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ 4 ಪದಕಗಳನ್ನು ಗೆಲ್ಲುವ ಮೂಲಕ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ಅದರಲ್ಲಿ 3 ಚಿನ್ನ ಹಾಗೂ 1 ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಮಣಿಕಾ ಬಹಾತ್ರ ನಂತರ ಖೇಲ್ ರತ್ನವನ್ನು ಪಡೆಯುತ್ತಿರುವ 2ನೇ ಟೇಬಲ್ ಟೆನಿಸ್ ಆಟಗಾರರಾಗಿ ಶರತ್ ಕಮಲ್ ಹೊರಹೊಮ್ಮಲಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…