ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಜಯಗಳಿಸುವ ಮೂಲಕ ದಕ್ಷಿಣಾ ಆಫ್ರಿಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಆಡುವ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ.
ಸೇಂಟ್ ಚಾರ್ಜ್ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ 109 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ವೈಟ್‌ವಾಶ್ ಮಾಡಿದೆ.
ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ರೆಸ್‌ನಲ್ಲಿ ಮುಂದೆ ಇದ್ದ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಡಬ್ಲ್ಯುಟಿಸಿ ಫೈನಲ್ ದೃಷ್ಠಿಯಿಂದ ಈ ಪಂದ್ಯದ ಗೆಲುವು ಸೌತ್ ಆಫ್ರಿಕಾ ತಂಡಕ್ಕೆ ಮುಖ್ಯವಾಗಿತ್ತು.
ಎರಡನೇ ಟೆಸ್ಟ್ ಪಂದ್ಯದ ಕೊನೆಯ ದಿನ ಗೆಲ್ಲಲು 348 ರನ್‌ಗಳ ಗುರಿ ಪಡೆದ ಶ್ರೀಲಂಕಾ ತಂಡ ಮೊದಲ ಸೆಷನ್‌ನಲ್ಲೇ 248 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಹೀನಾಯ ಸೋಲು ಅನುಭವಿಸಿತು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…