ಕ್ರೀಡೆ

ಭಾರತಕ್ಕೆ ಮತ್ತೊಂದು ಪದಕ: ಶೂಟಿಂಗ್‌ನಲ್ಲಿ ಸ್ವಪ್ನಿಲ್‌ ಕುಸಾಲ್‌ಗೆ ಕಂಚು

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನ ಪುರುಷರ 50 ಮೀ ರೈಫಲ್‌ 3 ಪೊಸಿಷನ್‌ ವಿಭಾಗದಲ್ಲಿ ಭಾರತದ ಸ್ವಪ್ನಿಲ್‌ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತ ಈ ವರ್ಷ ಗೆದ್ದಿರುವ ಪದಕಗಳ ಸಂಖ್ಯೆ ಮೂರಕ್ಕೆ ಏರಿದೆ.

ಪ್ಯಾರಿಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಕುಸಾಲೆ 451.4 ಪಾಯಿಂಟ್‌ಗಳೊಂದಿಗೆ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

14 hours ago