ಸಿಲ್ಹೆಟ್ ( ಬಾಂಗ್ಲಾದೇಶದ ) : ಏಷ್ಯಾ ಕಪ್ ಫೈನಲ್ನಲ್ಲಿ ಹರ್ಮನ್ಪ್ರೀತ್ ಕೌರ್ ತಂಡ ಶ್ರೀಲಂಕಾ ತಂಡವನ್ನು ಮಣಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಭಾರತೀಯ ವತಿನಿತೆಯರು ಏಳನೇ ಬಾರಿ ಏಷ್ಯಾ ಕಪ್ ಗೆದ್ದು ದಾಖಲೆ ಬರೆದಿದ್ದಾರೆ.
ಲಂಕಾ ನೀಡಿದ್ದ 65 ರನ್ಗಳ ಸುಲಭ ಗುರಿಯನ್ನು 8.3 ಓವರ್ನಲ್ಲೇ 2 ವಿಕೆಟ್ ನಷ್ಟಕ್ಕೆ 71 ರನ್ ಗಳಿಸಿದರು. ಈ ಮೂಲಕ ಭಾರತೀಯ ಮಹಿಳಾ ಕ್ರಿಕೆಟ್ ಟೀಂ ಎಂಟು ವಿಕೆಟ್ಗಳ ಜಯಭೇರಿ ಭಾರಿಸಿದೆ.
ಈ ಮೂಲಕ ಭಾರತದ ವನಿತೆಯರು 8 ವಿಕೆಟ್ಗಳ ಜಯ ಸಾಧಿಸಿದ್ದಾರೆ. ಏಳನೇ ಬಾರಿ ಏಷ್ಯಾಕಪ್ ಗೆದ್ದು ದಾಖಲೆ ಬರೆದಿದ್ದಾರೆ
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…