Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಏಷ್ಯಾಕಪ್‌ ತಂಡ ಪ್ರಕಟ : ಎಲ್ಲಾ 8 ತಂಡಗಳ ವಿವರ ಹೀಗಿದೆ

Asia Cup

ಹೊಸದಿಲ್ಲಿ : ಟಿ20 ಏಷ್ಯಾಕಪ್​ಗೆ ಕೊನೆಗೂ ಯುಎಇ ತಂಡವನ್ನು ಪ್ರಕಟಿಸಿದ್ದು, ಈ ತಂಡದಲ್ಲಿ 17 ಆಟಗಾರರನ್ನು ಆಯ್ಕೆ ಮಾಡಲಾಗಿದೆ.

ತಂಡದ ನಾಯಕತ್ವವನ್ನು ಮುಹಮ್ಮದ್ ವಾಸಿಮ್ ಅವರಿಗೆ ನೀಡಲಾಗಿದ್ದು, ಯುಎಇ ತಂಡ ಪ್ರಕಟವಾಗುತ್ತಿದ್ದಂತೆ ಈ ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲಾ 8 ತಂಡಗಳನ್ನು ಘೋಷಿಸಿದೆ.

ಆ ಎಂಟು ತಂಡಗಳ ಮಾಹಿತಿ ಇಲ್ಲಿದೆ…..

ಟೀಂ ಇಂಡಿಯಾ
ಸೂರ್ಯಕುಮಾರ್ ಯಾದವ್, ಶುಭ್​ಮನ್ ಗಿಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಸಂಜು ಸ್ಯಾಮ್ಸನ್, ಹರ್ಷಿತ್ ರಾಣಾ, ರಿಂಕು ಸಿಂಗ್, ಜಸ್ಪ್ರೀತ್ ಬುಮ್ರಾ

ಪಾಕಿಸ್ತಾನ
ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಜ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್‌, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್, ಸಲ್ಮಾನ್ ಮಿರ್ಜಾ, ಶಾಹೀನ್ ಶಾ ಆಫ್ರಿದಿ ಮತ್ತು ಸುಫ್ಯಾನ್ ಮೊಕಿಮ್

ಬಾಂಗ್ಲಾದೇಶ
ಲಿಟ್ಟನ್ ದಾಸ್ (ನಾಯಕ), ತಂಜಿದ್ ಹಸನ್, ಪರ್ವೇಜ್ ಹೊಸೈನ್ ಎಮನ್, ಸೈಫ್ ಹಸನ್, ತೌಹಿದ್ ಹೃದಯ್, ಝಾಕರ್ ಅಲಿ, ಶಮೀಮ್ ಹೊಸೈನ್, ಕಾಜಿ ನೂರುಲ್ ಹಸನ್ ಸೋಹನ್, ಸಾಕಿಬ್ ಮಹೇದಿ ಹಸನ್, ರಿಶಾದ್ ಹೊಸೈನ್, ನಸುಮ್ ಅಹ್ಮದ್, ಮುಸ್ತಾಫಿಜುರ್ ರಹಮಾನ್, ತನ್ಜಿ ಶೈಫ್ ಉದ್ದೀನ್

ಹಾಂಗ್ ಕಾಂಗ್‌ ತಂಡ
ಯಾಸಿಮ್ ಮುರ್ತಾಜಾ (ನಾಯಕ), ಬಾಬರ್ ಹಯಾತ್ (ಉಪನಾಯಕ), ಜೀಶಾನ್ ಅಲಿ (ವಿಕೆಟ್ ಕೀಪರ್), ಶಾಹಿದ್ ವಾಸಿಫ್ (ವಿಕೆಟ್ ಕೀಪರ್), ನಿಯಾಜಕತ್ ಖಾನ್ ಮೊಹಮ್ಮದ್, ನಸ್ರುಲ್ಲಾ ರಾಣಾ, ಮಾರ್ಟಿನ್ ಕೊಯೆಟ್ಜಿ, ಅಂಶುಮಾನ್ ರಾತ್, ಎಹ್ಸಾನ್ ಖಾನ್, ಕಲ್ಹಾನ್ ಮಾರ್ಕ್ ಚಲ್ಲು, ಆಯುಷ್ ಆಶಿಶ್ ಶುಕ್ಲಾ, ಮೊಹಮ್ಮದ್ ಐಕ್ವಾಝ್ಲ್ ಖಾನ್ ಮೆಹಮೂದ್, ಅನಸ್ ಖಾನ್, ಹರೂನ್ ಮೊಹಮ್ಮದ್ ಅರ್ಷದ್, ಅಲಿ-ಹಸನ್, ಗಜನ್ಫರ್ ಮೊಹಮ್ಮದ್, ಮೊಹಮ್ಮದ್ ವಹೀದ್

ಅಫ್ಘಾನಿಸ್ತಾನ ತಂಡ
ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ದರ್ವಿಶ್ ರಸೂಲಿ, ಸೇದಿಕುಲ್ಲಾ ಅಟಲ್, ಅಜ್ಮತುಲ್ಲಾ ಉಮರ್ಜಾಯ್, ಕರೀಂ ಜನತ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಶರಫುದ್ದೀನ್ ಅಲ್ಲಾ ಅಶ್ರಫ್, ಮುಹಮ್ಮದೀನ್ ಅಲ್ಲಾ ಅಶ್ರಫ್, ಗಜನ್‌ಫರ್, ನೂರ್ ಅಹ್ಮದ್, ಫರೀದ್ ಮಲಿಕ್, ನವೀನ್-ಉಲ್-ಹಕ್ ಮತ್ತು ಫಜಲ್ಹಕ್ ಫಾರೂಕಿ

ಒಮಾನ್
ಜತೀಂದರ್ ಸಿಂಗ್ (ನಾಯಕ), ವಿನಾಯಕ್ ಶುಕ್ಲಾ, ಮೊಹಮ್ಮದ್ ನದೀಮ್, ಹಮ್ಮದ್ ಮಿರ್ಜಾ, ಅಮೀರ್ ಕಲೀಮ್, ಸುಫಿಯಾನ್ ಮಹಮೂದ್, ಆಶಿಶ್ ಒಡೆದ್ರಾ, ಶಕೀಲ್ ಅಹ್ಮದ್, ಆರ್ಯನ್ ಬಿಶ್ತ್, ಸಮಯ್ ಶ್ರೀವಾಸ್ತವ, ಸುಫಿಯಾನ್ ಯೂಸುಫ್, ನದೀಮ್ ಖಾನ್, ಜಿಕ್ರಿಯಾ ಇಸ್ಲಾಂ, ಫೈಸಲ್ ಶಾಹ್, ಕರಣ್ ಮುಹಮ್ಮದ್ ಎ ಮತ್ತು ಕರಣ್ ಸೋನಾವಲೆ

ಶ್ರೀಲಂಕಾ
ಚರಿತ್ ಅಸಲಂಕಾ (ನಾಯಕ), ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಕಮಿಲ್ ಮಿಶ್ರಾ, ದಸುನ್ ಶನಕ, ಕಮೆಂದು ಮೆಂಡಿಸ್, ವನಿಂದು ಹಸರಂಗ, ನುವಾನಿಡು ಫೆರ್ನಾಂಡೋ, ದುನಿತ್ ವೆಲ್ಲಾಲಗೆ, ಚಾಮಿಕ ಕರುಣಾರತ್ನೆ, ಮಹೇಶ್ ತೀಕ್ಷಣ, ಮಥೀಶ ಪತಿರಾನ, ನುವಾನ್ ತುಷಾರ, ದುಷ್ಮಂತ ಚಮೀರ, ಬಿನೌರ ಫೆರ್ನಾಂಡೋ

ಯುಎಇ
ಮುಹಮ್ಮದ್ ವಾಸಿಂ (ನಾಯಕ), ಅಲಿಶಾನ್ ಶರಾಫು, ಆರ್ಯನ್ಶ್ ಶರ್ಮಾ, ಆಸಿಫ್ ಖಾನ್, ಧ್ರುವ ಪರಾಶರ್, ಇತಾ ಡಿಸೋಜಾ, ಹೈದರ್ ಅಲಿ, ಹರ್ಷಿತ್ ಕೌಶಿಕ್, ಜುನೈದ್ ಸಿದ್ದಿಕಿ, ಮತಿಯುಲ್ಲಾ ಖಾನ್, ಮುಹಮ್ಮದ್ ಫಾರೂಕ್, ಮುಹಮ್ಮದ್ ಜವದುಲ್ಲಾ, ಮುಹಮ್ಮದ್ ಜೊಹೆಬ್, ರಾಹುಲ್ ಚೋಪ್ರಾ, ರೋಹಿದ್ ಸಿಂಗ್ ಮತ್ತು ಸಿಮ್ಗ್ರಾನ್‌ಜಿತ್ ಖಾನ್

Tags:
error: Content is protected !!