ದುಬೈ : ದುಬೈನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿಬಿ ಗುಂಪಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ದ ಶ್ರೀಲಂಕಾವು 2 ವಿಕೆಟ್ ಅಂತರದ ರೋಚಕ ಜಯವನ್ನು ಸಾಧಿಸುವುದುರ ಮೂಲಕ 4 ವರ್ಷಗಳ ಹಿಂದೆ ಬಾಂಗ್ಲಾದೇಶ ತಂಡದ ಆಟಗಾರರಿಂದ ಎದುರಾಗಿದ್ದ ನಾಗಿಣಿ ಡ್ಯಾನ್ಸ್ ಅವಮಾನಕ್ಕೆ ಈ ಪಂದ್ಯದ ಗೆಲುವಿನ ಮೂಲಕ ಶ್ರೀಲಂಕಾ ದೇಶದ ಆಟಗಾರರು ಅದೇ ಧಾಟಿಯಲ್ಲಿ ನಾಗಿಣಿ ಡ್ಯಾನ್ಸ್ ಮಾಡುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ. ಪ್ರಮುಖವಾಗಿ ಶ್ರೀಲಂಕಾ ತಂಡದ ಆಟಗಾರ ಚಮಿಕ ಕರುಣಾರತ್ನೆ ಅವರು ನಾಗಿಣಿ ಡ್ಯಾನ್ಸ್ ಮಾಡುವ ಮೂಲಕ ಬಾಂಗ್ಲಾದೇಶಕ್ಕೆ ತಿರುಗೇಟು ನೀಡಿದರು .
ನಾಗಿಣಿ ಡ್ಯಾನ್ಸ್ ನ ಈ ಪೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…
ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…
ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…
ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…
ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…
ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…